Home ಶಿವಮೊಗ್ಗಪತಿಗೆ ಟಾರ್ಚರ್ ನಾಲ್ವರ ಮೇಲೆ ಎಫ್ ಐ ಆರ್..!

ಪತಿಗೆ ಟಾರ್ಚರ್ ನಾಲ್ವರ ಮೇಲೆ ಎಫ್ ಐ ಆರ್..!

by EDITOR NEWS WARRIORS
0 comments

ಶಿವಮೊಗ್ಗ: ನ್ಯೂ ಮಂಡ್ಲಿಯ ದಸ್ತಿಗಿರ್ ಎಂಬುವರ ಸಹೋದರ ಇಲ್ಯಾಜ್ ಅಹಮದ್ ಮೂರು ವರ್ಷಗಳ ಹಿಂದೆ ಶೇಷಾದ್ರಿಪುರಂನ ನಿವಾಸಿಯೊಂದಿಗೆ ಮದುವೆಯಾಗಿದ್ದರು.

ಪತ್ನಿಯ ನಡತೆ ನಾಲ್ಕೈದು ತಿಂಗಳಿಂದ ಸರಿಯಿಲ್ಲ ಎಂದು ಪತಿ ಇಲ್ಯಾಜ್ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಸಂಧಾನದ ಹಂತದಲ್ಲಿ ವೇಳೆ ಇಲ್ಯಾಜ್ ಜೊತೆ ಬಂದ ರೆಹಮತ್ ಯಾನೆ ಡಾಲರ್, ಮುಸ್ತಾಫಾ ಹಾಗೂ ಮುನ್ನ ಆತನ ಪತ್ನಿಯನ್ನ ಕಂಡು ಪತ್ನಿಯ ಪರ ಮಾತನಾಡಿದ್ದರು.

ನಂತರದಲ್ಲಿ ರೆಹಮತ್ ಮತ್ತು ಇಬ್ಬರು ಮೂವರು ಆಕೆಗೆ ಜೊತೆ ತಿರುಗಾಡಲು ಆರಂಭಿಸಿದ್ದಾರೆ. ಇದರಿಂದ ಇಲ್ಯಾಜ್ ಗೆ ಬೈಯುವುದು, ಬೆದರಿಸುವುದು ಮಾಡಲಾರಂಭಿಸಿದ್ದಾರೆ. ನಂತರ ಇಲ್ಯಾಜ್ ಗೆ ಸರಿಯಾಗಿ ಸಂಸಾರ ಮಾಡಿಕೊಂಡು ಹೋಗು ಎಂದು ಬೆದರಿಸಿ ಜುಲೈ 7 ರಂದು ಕೆಎಸ್ಆರ್ ಟಿಸಿ ಡಿಪೋ ಬಳಿ ಕರೆಯಿಸಿ ಸಂಸಾರ ನಡೆಸಿಕೊಂಡು ಹೋಗುವಂತೆ ಧಮ್ಕಿ ಹಾಕಿ ಅವ್ಯಾಚ್ಯಶಬ್ದಗಳಿಂದ ನಿಂದಿಸಿದ್ದಾರೆ.

ಈ ವೇಳೆ ಇಲ್ಯಾಸ್ ನ ಪತ್ನಿ ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂದು ಇಲ್ಯಾಸ್ ಮನನೊಂದು. ಆ.04 ರಂದು ಇಲ್ಯಾಸ್ ವಿಷ ಸೇವಿಸಿದ್ದಾರೆ. ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ.

ಆ.06 ರಂದು ಅವರಿಗೆ ಚಿಕಿತ್ಸೆ ಕೊಡಿಸಲು ಮಂಗಳೂರಿನಲ್ಲಿ ಚಿಕಿತ್ಸೆ ನಿರಾಕರಿಸಿರುವುದಾಗಿ ತಿಳಿದು ಬಂದಿದೆ. ಮತ್ತೆ ಇವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು .

ಕೌಟುಂಬಿಕ ಕಲಹ ಸರಿ ಮಾಡಲು ಬಂದವರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಈಗ ದೊಡ್ಡಪೇಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಮನನೊಂದ ಪತಿಗೆ ಟಾರ್ಚರ್ ನೀಡಿ ವಿಷಸೇವಿಸುವಂತೆ ಮಾಡಿರುವ ಆರೋಪದ ಮೇರೆಗೆ ಪತ್ನಿಯೂ ಸೇರಿ ನಾಲ್ವರ ಮೇಲೆ ದೂರು ದಾಖಲಾಗಿದೆ. ಇದರಲ್ಲಿ ಕಾಂಗ್ರೆಸ್ ನ ಮೈನಾರಿಟಿ ಘಟಕದ ಕಾರ್ಯದರ್ಶಿ ರೆಹಮತ್ ಯಾನೆ ಡಾಲರ್, ಮುಷ್ತಾಕ್, ಮುನ್ನಾ ಹಾಗೂ ಪತ್ನಿಯ ಹೆಸರು ಇದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...