Home ತೀರ್ಥಹಳ್ಳಿಮದ್ಯಪಾನ ಮಾಡಿ ವಾಹನ ಚಾಲನೆ ದಂಡ ವಿಧಿಸಿದ ಆಗುಂಬೆ ಪೊಲೀಸರು..!

ಮದ್ಯಪಾನ ಮಾಡಿ ವಾಹನ ಚಾಲನೆ ದಂಡ ವಿಧಿಸಿದ ಆಗುಂಬೆ ಪೊಲೀಸರು..!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಬಳಿ ಮಧ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...