Home ರಾಜ್ಯಸರ್ಕಾರದ 2ಎ ಮೀಸಲಾತಿ ಹಾಗೂ ಲಿಂಗಾಯತ ಬಡಸಮಾಜಗಳನ್ನ ಕೇಂದ್ರ ಸರ್ಕಾರದ ಓ. ಬಿ. ಸಿ ಮೀಸಲಾತಿಗೆ ಸೇರ್ಪಡಿಸುವಂತೆ ಮನವಿ ಪತ್ರ ಸಲ್ಲಿಸುವ ಅಭಿಯಾನವನ್ನು ಪಂಚಮಸಾಲಿ ಸಮಾಜ ಹರಿಹರ ವತಿಯಿಂದ ತಾಲ್ಲೂಕು ತಹಶೀಲ್ದಾರ್ ರವರಿಗೆ ಹಕ್ಕೊತ್ತಾಯದ ಮನವಿ ಪತ್ರವನ್ನು ಅರ್ಪಿಸಲಾಯಿತು….

ಸರ್ಕಾರದ 2ಎ ಮೀಸಲಾತಿ ಹಾಗೂ ಲಿಂಗಾಯತ ಬಡಸಮಾಜಗಳನ್ನ ಕೇಂದ್ರ ಸರ್ಕಾರದ ಓ. ಬಿ. ಸಿ ಮೀಸಲಾತಿಗೆ ಸೇರ್ಪಡಿಸುವಂತೆ ಮನವಿ ಪತ್ರ ಸಲ್ಲಿಸುವ ಅಭಿಯಾನವನ್ನು ಪಂಚಮಸಾಲಿ ಸಮಾಜ ಹರಿಹರ ವತಿಯಿಂದ ತಾಲ್ಲೂಕು ತಹಶೀಲ್ದಾರ್ ರವರಿಗೆ ಹಕ್ಕೊತ್ತಾಯದ ಮನವಿ ಪತ್ರವನ್ನು ಅರ್ಪಿಸಲಾಯಿತು….

by EDITOR NEWS WARRIORS
0 comments

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ
ಹೆಚ್ .ಎಸ್. ಶಿವಶಂಕರ್,
ಬಿ.ಚಿದಾನಂದಪ್ಪ ಮಲೆಬೆನ್ನೂರು .
ಚಂದ್ರಶೇಖರಪ್ಪ ದೀಟುಾರು ಅಧ್ಯಕ್ಷರು.
ಚಂದ್ರಪ್ಪ ಮಿಟ್ಲಕಟ್ಟೆ ಉಪಾಧ್ಯಕ್ಷರು .
ಎಂ.ಜಿ ಪರಮೇಶ್ವರ ಗೌಡ್ರು ಹೊಳೆಸಿರಿಗೆರೆ ಹಾಗೂ ಪಂಚಮಸಾಲಿ ಸಮಾಜದ ಮುಂಖಡರು ಹಾಗೂ ಬೇರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...