Home ಶಿವಮೊಗ್ಗಆರೋಗ್ಯಶಿವಮೊಗ್ಗದ:ಆರೋಗ್ಯ ಸಚಿವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಚರ್ಚೆ..!

ಶಿವಮೊಗ್ಗದ:ಆರೋಗ್ಯ ಸಚಿವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಚರ್ಚೆ..!

by EDITOR NEWS WARRIORS
0 comments

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ “ಆರೋಗ್ಯ ಸೌಧ”ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರೊಂದಿಗೆ “ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ” ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಆರೋಗ್ಯ ಇಲಾಖೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಕ್ತ ಸಲಹೆ-ಸೂಚನೆಗಳ ಬಗ್ಗೆ ಚರ್ಚಿಸಲಾಯಿತು

.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು:

♦️ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಸುಧಾರಣೆ ಮಾಡುವ ಕುರಿತು.

♦️ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಮತ್ತು ಸಿಟಿ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತು.

♦️ಸೊರಬ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಕರ್ಯ ಮತ್ತು ಸಿಬ್ಬಂದಿಗಳ ವ್ಯವಸ್ಥೆ ಕಲ್ಪಿಸುವ ಕುರಿತು.

♦️ಆನವಟ್ಟಿ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕುರಿತು.

♦️ಸಾಗರ ಆಸ್ಪತ್ರೆಗೆ ಕಟ್ಟಡ ವ್ಯವಸ್ಥೆ ಕಲ್ಪಿಸುವ ಕುರಿತು.

♦️ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಹೊಸ ಆಸ್ಪತ್ರೆಗಳ ಮಂಜೂರಾತಿ ನೀಡುವ ಕುರಿತು.

♦️ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಮತ್ತು ಆಯುಷ್ ಆಸ್ಪತ್ರೆ ಮಂಜೂರಾತಿ ನೀಡುವ ಕುರಿತು.

♦️ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಶಿಕಾರಿಪುರ, ಭದ್ರಾವತಿ, ಸೊರಬ ಹಾಗೂ ಸಾಗರ ತಾಲೂಕುಗಳಲ್ಲಿರುವ ಆರೋಗ್ಯ ಇಲಾಖೆಗಳನ್ನು ಅಭಿವೃದ್ಧಿಗೆ ಸಂಬಂಧಿಸಿದಂತೆ ಇತರೆ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಯಿತು.ಈ ವೇಳೆ ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...