Home ಶಿವಮೊಗ್ಗShivamogga breaking:ಗಣಪತಿ ಮೂರ್ತಿಗೆ ಹೂವಿನ ಹಾರ ಹಾಕಿ ಪಾನಕ ಸಿಹಿ ವಿತರಣೆ ಮಾಡಿದ ಸುನ್ನಿ ಜಾಮಿಯಾ ಮಸೀದಿಯ ಮುಸ್ಲಿಂ ಬಾಂಧವರು..!

Shivamogga breaking:ಗಣಪತಿ ಮೂರ್ತಿಗೆ ಹೂವಿನ ಹಾರ ಹಾಕಿ ಪಾನಕ ಸಿಹಿ ವಿತರಣೆ ಮಾಡಿದ ಸುನ್ನಿ ಜಾಮಿಯಾ ಮಸೀದಿಯ ಮುಸ್ಲಿಂ ಬಾಂಧವರು..!

by EDITOR NEWS WARRIORS
0 comments

ಹಿಂದೂ ಮುಸ್ಲಿಂ ಧಾರ್ಮಿಕ ಏಕತೆಯ ಸಂಕೇತವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು. ನಾವೆಲ್ಲರೂ ಒಂದೇ ನಮ್ಮಲ್ಲಿ ಭೇದಭಾವ ಇಲ್ಲ ಎನ್ನುವುದನ್ನು ಮುಸ್ಲಿಂ ಮುಖಂಡರು ಗಣಪತಿಗೆ ಹಾರ ಹಾಕಿ ಪಾನಕ ವಿತರಿಸಿ ಸಿಹಿ ನೀಡುವುದರ ಮೂಲಕ ಉಬ್ಳೆಬೈಲು ಗಣಪತಿ ಮೆರವಣಿಗೆಯಲ್ಲಿ ಸುನ್ನಿ ಜಾಮಿಯಾ ಮಸೀದಿಯ ಮುಸ್ಲಿಂ ಬಾಂಧವರು ಏಕತೆಯ ಸಂದೇಶವನ್ನು ಸಾರಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...