Home ದಾವಣಗೆರೆBig breaking news : ಮರಳಿಗಾಗಿ ಮರ್ಡರ್ ಗ್ರಾಮ ಪಂಚಾಯತ್ ಅಧ್ಯಕ್ಷ ನಿಂದಲೇ ಕೊಲೆ..!

Big breaking news : ಮರಳಿಗಾಗಿ ಮರ್ಡರ್ ಗ್ರಾಮ ಪಂಚಾಯತ್ ಅಧ್ಯಕ್ಷ ನಿಂದಲೇ ಕೊಲೆ..!

by EDITOR NEWS WARRIORS
0 comments

ದಾವಣಗೆರೆ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಪ್ರತ್ಯಕ್ಷ ಸಾಕ್ಷಿಯಾಗಿ ಇಂದು ನ್ಯಾಮತಿ ತಾಲೂಕಿನ ಚೀಲೂರಿನ‌ ಬಳಿ ಮರಳಿನ ಹಣ ಹಂಚಿಕೆ ವಿಚಾರವಾಗಿ ಕೊಲೆ ನಡೆದಿರುವುದು ಸಾಕ್ಷಿ ಆಗಿದೆ.

ಮರಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರಾಜ್ ಎಂಬಾತನನ್ನು ಕಡದಕಟ್ಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸತೀಶ್ ಹಾಗೂ ಆತನ ಮಗ ಅಭಿಷೇಕ್ ಮತ್ತು ಗುಂಪು ಕೊಲೆ ಮಾಡಿದ್ದು ಇನ್ನೊಬ್ಬ ಭರತ್ ಎಂಬುವವನಿಗೆ ಗಂಭೀರ ಗಾಯವಾಗಿದ್ದು ‌ ಮರಳಿನ ಹಣ ಹಂಚಿಕೆ ವಿಚಾರವಾಗಿ ಈ ಹಲ್ಲೇ ಹಾಗೂ ಕೊಲೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...