Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಕ್ರೀಡೆ

Shivamogga:ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಕರ್ನಾಟಕ ರಾಜ್ಯ ತಂಡಕ್ಕೆ ಲೋಹಿತ್ ಸಿ ಆಯ್ಕೆ..!

ಶಿವಮೊಗ್ಗ: ಕ್ರಿಕೆಟ್ ಪ್ರೇಮಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದ್ದು 19 ವರ್ಷದ ಒಳಗಿನ ಬಿಸಿಸಿಐನ ಮಂಕಡ್ ಟ್ರೋಫಿ 2024-25 ಸೀಸನ್‌ಗಾಗಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಲೋಹಿತ್ ಸಿ ಆಯ್ಕೆಯಾಗಿದ್ದಾರೆ. ಈ ಸಾಧನೆಯು ಶಿವಮೊಗ್ಗ ವಲಯದ ಎಲ್ಲಾ ಆಟಗಾರರು, ಭಾಗವಹಿಸುವ ಕ್ಲಬ್‌ಗಳು,…

ಶಿವಮೊಗ್ಗ: ಕ್ರಿಕೆಟ್ ಪ್ರೇಮಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದ್ದು 19 ವರ್ಷದ ಒಳಗಿನ ಬಿಸಿಸಿಐನ ಮಂಕಡ್ ಟ್ರೋಫಿ 2024-25 ಸೀಸನ್‌ಗಾಗಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಲೋಹಿತ್ ಸಿ ಆಯ್ಕೆಯಾಗಿದ್ದಾರೆ.

ಈ ಸಾಧನೆಯು ಶಿವಮೊಗ್ಗ ವಲಯದ ಎಲ್ಲಾ ಆಟಗಾರರು, ಭಾಗವಹಿಸುವ ಕ್ಲಬ್‌ಗಳು, ಕೋಚ್‌ಗಳು, ಆಯ್ಕೆದಾರರು ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಕ್ಷಣವಾಗಿದೆ.ಪಂದ್ಯಗಳು 2024 ರ ಅಕ್ಟೋಬರ್ 4 ರಿಂದ 12 ರವರೆಗೆ ಕಟಕ್‌ನಲ್ಲಿ ನಡೆಯಲಿದೆ.

ಶಿವಮೊಗ್ಗದಲ್ಲಿ ನಡೆದ U19 ಕೂಚ್ ಬಿಹಾರ್ ಟ್ರೋಫಿ ಫೈನಲ್ಸ್ ಅಲ್ಲಿ ಕರ್ನಾಟಕ ತಂಡವು ಐತಿಹಾಸಿಕ ಚಾಂಪಿಯನ್ ಆಗಿ ಹೊರಹೊಮ್ಮಿತು.

EDITOR NEWS WARRIORS