Home ಅಂತಾರಾಷ್ಟ್ರೀಯShivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s ನ್ಯೂಜಿಲೆಂಡ್‌ ಪಂದ್ಯದ ವೀಕ್ಷಕರಾಗಿ ಶಿವಮೊಗ್ಗ ವಲಯದ ಕೆಎಸ್‌ಸಿಎ ಸಂಚಾಲಕರಾದ. ಎಚ್ಎಸ್ ಸದಾನಂದ ಅವರನ್ನು ನಾಮನಿರ್ದೇಶನ ಮಾಡಿ ಆದೇಶ..!

Shivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s ನ್ಯೂಜಿಲೆಂಡ್‌ ಪಂದ್ಯದ ವೀಕ್ಷಕರಾಗಿ ಶಿವಮೊಗ್ಗ ವಲಯದ ಕೆಎಸ್‌ಸಿಎ ಸಂಚಾಲಕರಾದ. ಎಚ್ಎಸ್ ಸದಾನಂದ ಅವರನ್ನು ನಾಮನಿರ್ದೇಶನ ಮಾಡಿ ಆದೇಶ..!

by EDITOR NEWS WARRIORS

ಶಿವಮೊಗ್ಗ : ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಬಿಸಿಸಿಐ ನೀಡಿದ್ದು ಶಿವಮೊಗ್ಗ ವಲಯದ ಕೆಎಸ್ ಸಿಎ ವಲಯ ಸಂಚಾಲಕರಾದ ಎಚ್ಎಸ್ ಸದಾನಂದ ಅವರನ್ನು ಭಾರತ‌ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೀಕ್ಷಕರಾಗಿ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಇದೇ ತಿಂಗಳ 24ರಿಂದ 28 ರ ವರೆಗೆ ಪುಣೆಯಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಪಂದ್ಯ ವೀಕ್ಷಕರಾಗಿ ಸದಾನಂದ್ ಅವರನ್ನು ನಾಮ ನಿರ್ದೇಶನ ಮಾಡಿದೆ.

ಕ್ರೀಡೆಯನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದೆ ಇರುವ ಸದಾನಂದ್ ಅವರು ಪ್ರಸ್ತುತ ವಲಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಈ ಹಿಂದೆ ಜೆಎನ್ಎನ್ ಕಾಲೇಜಿನ ಕ್ರೀಡಾ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಹಾಗೆ ಜೆಎನ್ಎನ್ ಆವರಣದಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಅನ್ನು ಅಭಿವೃದ್ಧಿಪಡಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ.

ಸದಾ ಕ್ರಿಕೆಟ್ ಬಗ್ಗೆ ಒಲವು ಹೊಂದಿರುವ ಸದಾನಂದ್ ಅವರ ಸಾಧನೆ ಅಮೋಘವಾದದ್ದು ಎಂದರೆ ತಪ್ಪಾಗಲಾರದು ಅವರನ್ನು ಬಿಸಿಸಿಐ ನಾಮ ನಿರ್ದೇಶನ ಮಾಡಿರುವುದಕ್ಕೆ ಶಿವಮೊಗ್ಗ ಕ್ರಿಕೆಟ್ ಪ್ರೇಮಿಗಳು ಹಾಗೂ ಕೆಎಸ್‌ಸಿಎ ಶಿವಮೊಗ್ಗ ವಲಯ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

ರಘುರಾಜ್ ಹೆಚ್.ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!