Home ತೀರ್ಥಹಳ್ಳಿThirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

Thirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

by EDITOR NEWS WARRIORS
0 comments

ತೀರ್ಥಹಳ್ಳಿ : ಇತ್ತೀಚಿಗಷ್ಟೇ ತಾಲೂಕಿಗೆ ವರ್ಗಾವಣೆಯಾಗಿ ಬಂದು ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ವ್ಯಕ್ತಿತ್ವದ ಸ್ನೇಹಮಯಿ ತಹಶೀಲ್ದಾರ್ ಜಕ್ಕಣ್ಣಗೌಡರ‌‌ ಅಕಾಲಿಕ ನಿಧಾನ ತೀವ್ರ ನೋವನ್ನು ಉಂಟು ಮಾಡಿದೆ ಎಂದು ಕ್ಷೇತ್ರದ ಶಾಸಕ ಜ್ಞಾನೇಂದ್ರ ಸಂತಾಪಸೂಚಿಸಿದ್ದಾರೆ.

ನ್ಯಾಯಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್ ಜಕ್ಕಣ್ಣಗೌಡರ ರವರು ತಾವು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದು ಬೆಂಗಳೂರಿನಲ್ಲೇ ಇದ್ದ ಶಾಸಕರು ವಿಷಯ ತಿಳಿದ ತಕ್ಷಣವೇ ತಹಸಿಲ್ದಾರ್ ಅವರ ಪಾರ್ಥಿವ ಶರೀರ ಇದ್ದ ಹೋಟೆಲ್‌ ಗೆ ಭೇಟಿ ನೀಡಿ ಅವರ ಮಕ್ಕಳೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ,,

ಸರಳ ಸಜ್ಜನಿಕೆಯ ಸಾರ್ವಜನಿಕರ ಜೊತೆ ಜೊತೆ ತುಂಬಾ ಸಮಾದಾನದ ವ್ಯಕ್ತಿತ್ವ ಹೊಂದಿದ್ದ ಜಕ್ಕಣ್ಣಗೌಡರ ಅಕಾಲಿಕ ಮರಣದಿಂದಾಗಿ ಆಗಿರುವ ದುಖಃವನ್ನು ಬರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ ಹಿತೈಷಿಗಳಿಗೆ ನೀಡಲಿ ಎಂದು ಎಂಎಡಿಬಿಯ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಸಂತಾಪ ಸೂಚಿಸಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...