Home ಬೆಂಗಳೂರುರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಸತಿ ಗೃಹ ತೆರವಿಗೆ ಸೂಚನೆ..!

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಸತಿ ಗೃಹ ತೆರವಿಗೆ ಸೂಚನೆ..!

by EDITOR NEWS WARRIORS
0 comments

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಎಸ್ ಷಡಾಕ್ಷರಿ ಅವರು ಈ ಹಿಂದೆ ಶಿವಮೊಗ್ಗದಲ್ಲಿ ಲೆಕ್ಕಾಧಿಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಶಿವಮೊಗ್ಗದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯೊಳಗೆ ಬರುವ ವಸತಿಗೃಹದಲ್ಲಿ ವಾಸವಾಗಿದ್ದರು ನಂತರ ಅವರ ವರ್ಗಾವಣೆ ಕೋಲಾರಕ್ಕೆ ತದನಂತರ ಬೆಂಗಳೂರಿಗೆ ಆಯಿತು ಆದರೂ ಕೂಡ ವಸತಿಗೃಹವನ್ನು ಷಡಾಕ್ಷರಿ ಯವರು ಖಾಲಿ ಮಾಡಿರಲಿಲ್ಲ ಆದರೆ ಈಗ ಲೋಕೋಪಯೋಗಿ ಇಲಾಖೆಯ ನೀಡಿದ್ದ ವಸತಿ ಗೃಹವನ್ನು ತೆರವುಗೊಳಿಸಿ ಇಲಾಖೆಗೆ ಒಪ್ಪಿಸುವಂತೆ ಕಾರ್ಯಪಾಲಕ ಎಂಜಿನಿಯರ್ ಷಡಾಕ್ಷರಿ ಅವರಿಗೆ ಸೂಚಿಸಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...