Home ಶಿವಮೊಗ್ಗಆರೋಗ್ಯವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ..!

ವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ..!

by EDITOR NEWS WARRIORS
0 comments

“ವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಎಂದು ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ, ಶಿವಮೊಗ್ಗ ಶಾಖೆಯ 2024-25ನೇ ಅವಧಿಯ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ಭಾರತೀಯ ವೈದ್ಯಕೀಯ ಸಂಘದ ಯೂಟ್ಯೂಬ್ ಚಾನೆಲ್ ಗೆ ಚಾಲನೆ ಕೊಟ್ಟರು. ಮೊದಲ ಯೂಟ್ಯೂಬ್ ವೀಡಿಯೊದಲ್ಲಿ ನಿಯೋಜಿತ ಅಧ್ಯಕ್ಷ ಡಾ ರವೀಶ್ ಕೆ ಆರ್ ನಿರೂಪಿಸಿದ ಶಿವಮೊಗ್ಗ ಐ ಎಂ ಎ ನಡೆದು ಬಂದ ದಾರಿಯ ವಿವರಣೆ ಇದ್ದು ಎಲ್ಲ ಸದಸ್ಯರೂ ಮೆಚ್ಚುಗೆ ವ್ಯಕ್ತ ಪಡಿಸಿದರು.

ಭಾರತೀಯ ವೈದ್ಯಕೀಯ ಸಂಘದ ಈ ಬಾರಿಯ ಅಧ್ಯಕ್ಷರಾಗಿರುವ ಡಾ ಶ್ರೀಧರ ಎಸ್ ನಮ್ಮ ಸಂಘವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದರು.

ಡಾ ಮೈಥಿಲಿಯವರ ಸುಮಧುರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಂಘದ ಕಾರ್ಯದರ್ಶಿ ಡಾ ವಿನಯ ಶ್ರೀನಿವಾಸ್ ಎಲ್ಲರನ್ನು ಸ್ವಾಗತಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಡಾ ವಿಶಾಲಾಕ್ಷಿ ಮೂಗಿ ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಪೂರ್ವಾಧ್ಯಕ್ಷ ಡಾ ಸಿ ರಮೇಶ್, ಡಾ ಅರವಿಂದನ್ ಆರ್, ಡಾ ಭಾಗ್ಯಶ್ರೀ ಕಟಾರಿ ಉಪಸ್ಥಿತರಿದ್ದರು. ಡಾ ಪ್ರೀತಿ ಪೈ ಕಾರ್ಯಕ್ರಮದ ನಿರೂಪಣೆ ಮಾಡಿದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...