Home ಸಾಗರದೆವ್ವ ಕಾಣಿಸಿಕೊಂಡಿದ್ದು ನಿಜಾನಾ..?ಪರಿಚಿದ್ದು ಯಾರಿಗೆ..?

ದೆವ್ವ ಕಾಣಿಸಿಕೊಂಡಿದ್ದು ನಿಜಾನಾ..?ಪರಿಚಿದ್ದು ಯಾರಿಗೆ..?

by EDITOR NEWS WARRIORS
0 comments
ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಕಂಚಿ ಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಗೆ ಅಡ್ಮಿಟ್ ಆಗಿದ್ದು ಇನ್ನೊಬ್ಬರು ಶಿವಮೊಗ್ಗದ ಮೇಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈ ಘಟನೆ    ದಿನಾಂಕಃ 27-10-2024 ರಂದು ರಾತ್ರಿ  ನಡೆದಿದೆ ಎಂದು ಒಂದು ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿತ್ತು. 

ಪೊಲೀಸ್ ಇಲಾಖೆಯ ಸ್ಪಷ್ಟನೆ :

ಈ ತರಹದ ಯಾವುದೇ ಘಟನೆಗಳು ನಡೆದಿಲ್ಲ ಇದೊಂದು ಸುಳ್ಳು ಸುದ್ದಿ ಇಂತಹ ಸುಳ್ಳು ಸುದ್ದಿಗಳನ್ನು ಹೊರಡಿಸಿ  ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು  ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!