Home ಸಾಗರಸಾಗರ:ಸರ್ಕಾರಿ ನೌಕರರ ಸಂಘದ ಚುನಾವಣೆ ಅಧ್ಯಕ್ಷರಾಗಿ ಅರಣ್ಯ ಇಲಾಖೆ ಸಂತೋಷ್ ಕುಮಾರ್ ಆಯ್ಕೆ ಬಹುತೇಕ ಖಚಿತ..!

ಸಾಗರ:ಸರ್ಕಾರಿ ನೌಕರರ ಸಂಘದ ಚುನಾವಣೆ ಅಧ್ಯಕ್ಷರಾಗಿ ಅರಣ್ಯ ಇಲಾಖೆ ಸಂತೋಷ್ ಕುಮಾರ್ ಆಯ್ಕೆ ಬಹುತೇಕ ಖಚಿತ..!

by EDITOR NEWS WARRIORS
0 comments

ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ನೂತನ ಅಧ್ಯಕ್ಷರಾಗಿ ಅರಣ್ಯ ಇಲಾಖೆಯ ಕೊಡುಗೈ ದಾನಿ ನಿಸ್ವಾರ್ಥ ಸಮಾಜಮುಖಿ ಸದಾ ಹಸನ್ಮುಖಿ ಜನಸ್ನೇಹಿ ಧಕ್ಷ ಅಧಿಕಾರಿ ಸಂತೋಷ ಕುಮಾರ್ ಆಯ್ಕೆ ಬಹುತೇಕ ಖಚಿತವಾಗಿದೆ.

ಸಾಗರ :-ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಲಿರುವ ಸಂತೋಷ ಕುಮಾರ್ ರವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥರಾಗಿ ಸಮಾಜ ಸೇವೆ ಸಲ್ಲಿಸುತ್ತಾ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನೂ ನೀಡುತ್ತಾ ಕೇವಲ ಸರ್ಕಾರಿ ನೌಕರರಿಗಲ್ಲದೇ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಷ್ಟ ಸುಖದಲ್ಲಿ ಆಲದ ಮರದ ನೆರಳಿನಂತೆ ಹಸನ್ಮುಖಿಯಾಗಿ ಕೈಲಾದ ತನು ಮನ ಧನ ಗಳನ್ನೂ ಉದಾರ ಮನೋಭಾವನೆಯುಳ್ಳ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ ಕುಮಾರ್ ರವರು ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ಅಧ್ಯಕ್ಷರಾಗುವ ಸಾಧ್ಯತೆ ನಿಚ್ಚಳವಾಗಿದೆ

ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ನಿರ್ದೇಶಕರಾಗಲು ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದ ಎಲ್ಲಾ ಸರ್ಕಾರಿ ವಿಭಾಗದ ಸರ್ವರಿಗೂ ಶುಭಾಶಯಗಳನ್ನೂ ಅಭಿನಂದನೆಗಳನ್ನೂ ಸಲ್ಲಿಸಿ, ಸರ್ವರನ್ನೂ ಗೆಲ್ಲಿಸಲು ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿ ಸಹಕರಿಸಿದವರಿಗೆಲ್ಲರಿಗೂ ವಂದನೆಗಳನ್ನೂ ಅರ್ಪಿಸುತ್ತಾ, ಸರ್ಕಾರಿ ನೌಕರರ ಶ್ರೇಯೋಭಿಲಾಶೆಗಾಗಿ, ಸಮಾಜದ ಕಲ್ಯಾಣಕ್ಕಾಗಿ, ಸರ್ಕಾರಿ ನೌಕರರ ಕುಂದು ಕೊರತೆಗಳಿಗೆ ದಿನದ 24 ಗಂಟೆಯೂ ನಿಸ್ವಾರ್ಥ ಪ್ರಾಮಾಣಿಕ ಸೇವೆಯೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ನೌಕರರುಗಳಿಂದ ಸರ್ಕಾರಿ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಜನಸ್ನೇಹಿ ಆಡಳಿತ ಸೇವೆ ಕರ್ತವ್ಯ ನಿರ್ವಹಣೆಯತ್ತ ಒತ್ತು ನೀಡುವುದಾಗಿ ಅರಣ್ಯ ವಿಭಾಗದಿಂದ ಚುನಾಯಿತರಾದ ಸಂತೋಷ ಕುಮಾರ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದರು

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...