Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿಕ್ಷಣ

Shivamogga breaking: ಜ್ಞಾನದೀಪ ಶಾಲೆಯ ಶಿಕ್ಷಕಿ ಮುಖ್ಯ ಶಿಕ್ಷಕ ಹಾಗೂ ಸಹ ಸಿಬ್ಬಂದಿಯಿಂದ ಅಮಾನವೀಯ ಕೃತ್ಯ..?!

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ವ್ಯಾಪ್ತಿಯ ಜಾವಳ್ಳಿ ಅಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಜ್ಞಾನದೀಪ ಶಾಲೆಯ ಶಿಕ್ಷಕಿ ಹಾಗೂ ಮುಖ್ಯ ಶಿಕ್ಷಕ ‌ ಸಹ ಸಿಬ್ಬಂದಿಗಳಿಂದ ಒಂದು ಅಮಾನವೀಯ ಕೃತ್ಯ ನಡೆದಿದೆ. ಏನಿದು ಘಟನೆ : 5 ನೇ ತರಗತಿ ಓದುತ್ತಿರುವ…

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ವ್ಯಾಪ್ತಿಯ ಜಾವಳ್ಳಿ ಅಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಜ್ಞಾನದೀಪ ಶಾಲೆಯ ಶಿಕ್ಷಕಿ ಹಾಗೂ ಮುಖ್ಯ ಶಿಕ್ಷಕ ‌ ಸಹ ಸಿಬ್ಬಂದಿಗಳಿಂದ ಒಂದು ಅಮಾನವೀಯ ಕೃತ್ಯ ನಡೆದಿದೆ.

ಏನಿದು ಘಟನೆ :

5 ನೇ ತರಗತಿ ಓದುತ್ತಿರುವ ಒಂದು ಮಗು ಜ್ಞಾನದೀಪ ಶಾಲೆಯಲ್ಲಿ ಓದುತ್ತಿದ್ದು ಅವರ ಪೋಷಕರಿಗೆ ಕೆಲವು ಅನಿವಾರ್ಯ ಕಾರಣಗಳಿಂದ ಶಾಲೆಯ ಶುಲ್ಕವನ್ನು ಕಟ್ಟಲು ವಿಳಂಬವಾಗಿತ್ತು ಇದನ್ನೇ ಮುಂದಿಟ್ಟುಕೊಂಡು ಪೋಷಕರ ಮೀಟಿಂಗಿಗೆ ಹೋಗಿದ್ದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೆಟ್ಟ ಪದಗಳ ಪ್ರಯೋಗ ಮಾಡಿದ್ದಾರೆ. ಅವರ ಜಾತಿಯ ಹೆಸರಿಡಿದು ಕೆಟ್ಟ ಪದಗಳನ್ನು ಪ್ರಯೋಗಿಸಿ ನಿಂದಿಸಿದ್ದಾರೆ.

ಪ್ರಕರಣ ಠಾಣೆಯ ಮೆಟ್ಟಿಲಿಗೆ :

ಇದೀಗ ಈ ಪ್ರಕರಣ ಠಾಣೆಯ ಮೆಟ್ಟಿಲೇರಿದ್ದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಶಾಲಾ ಶಿಕ್ಷಕಿ ಮುಖ್ಯ ಶಿಕ್ಷಕ ಹಾಗೂ ಸಹ ಸಿಬ್ಬಂದಿಯ ಮೇಲೆ ಜಾತಿ ನಿಂದನೆ ಆರೋಪ ದಡಿ ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಉತ್ತಮ ಸಂಸ್ಕಾರ ಕಲಿಸಬೇಕಾದ ಶಾಲೆಯೇ ಹೀಗಾದರೆ ಹೇಗೆ.?!

ಲಕ್ಷಾಂತರ ರೂಪಾಯಿ ಶುಲ್ಕವನ್ನು ತೆಗೆದುಕೊಂಡು ಉತ್ತಮ ಶಿಕ್ಷಣವನ್ನು ಕಲಿಸುತ್ತೇವೆ ಎಂದು ಭಾಷಣ ಹೊಡೆಯುತ್ತಾ ಬೋರ್ಡ್‌ಗಳನ್ನು ಹಾಕುತ್ತಾ ಜಾಹೀರಾತುಗಳನ್ನು ನೀಡುವ ಇಂತಹ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರ ಕಲಿಸುವ ಬದಲು ತಾವೇ ಜಾತಿಯ ವಿಷಬೀಜ ಬಿತ್ತಲು ಪ್ರಯತ್ನಪಡುತ್ತಿರುವುದು ಎಷ್ಟು ಸರಿ..?! ಶಾಲೆಯ ಶುಲ್ಕ ಕಟ್ಟಲು ವಿಳಂಬವಾಗುವುದು ಸಹಜ ಕಟ್ಟುತ್ತಾರೆ ಅದಕ್ಕೆ ಸಮಯ ಅವಕಾಶ ನೀಡಬೇಕು ಆದರೆ ಅದನ್ನೇ ಮುಂದಿಟ್ಟುಕೊಂಡು ಜಾತಿಯ ವಿಚಾರದಲ್ಲಿ ಹೀಯಾಳಿಸುವುದು, ಅವಮಾನಿಸುವುದು, ನಿಂದಿಸುವುದು ಸರಿನಾ..? ಇಂತಹ ಶಿಕ್ಷಣ ಸಂಸ್ಥೆಗಳಿಗೆ ತಕ್ಕ ಶಿಕ್ಷೆ ಆಗಬೇಕು ಇದರಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ…

ಶಿವಮೊಗ್ಗದಲ್ಲೂ ಇರುವ ಕೆಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಇದೇ ತರಹ ನಡೆಯುತ್ತಿರುವುದು ಗಮನಕ್ಕೆ ಬಂದಿದೆ ಎಷ್ಟೋ ಪೋಷಕರು ಅಂಜಿ ದೂರು ನೀಡದೆ ಸುಮ್ಮನಾಗಿದ್ದಾರೆ ಹಾಗಾಗಿ ಇವರುಗಳು ಇಷ್ಟು ಧೈರ್ಯದಿಂದ ಇತರ ಮಾಡುವ ಮಟ್ಟಕ್ಕೆ ಹೋಗಿದ್ದಾರೆ ಇದು ಇಲ್ಲಿಗೆ ನಿಲ್ಲಬೇಕು ಇಂಥವರಿಗೆ ತಕ್ಕ ಶಿಕ್ಷೆ ಆಗಬೇಕು ಎನ್ನುವುದು ಸಾರ್ವಜನಿಕರ ಪ್ರಜ್ಞಾವಂತ ನಾಗರಿಕರ ಕಳಕಳಿ…

ರಘುರಾಜ್ ಹೆಚ್‌. ಕೆ ..9449553305…

EDITOR NEWS WARRIORS