Home ಅಂತಾರಾಷ್ಟ್ರೀಯಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ–!

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ–!

by EDITOR NEWS WARRIORS
0 comments

ಬಾಂಗ್ಲಾದೇಶದ ಹಿಂದೂಗಳ ಮೇಲಿನ ದಬ್ಬಾಳಿಕೆ ದೌರ್ಜನ್ಯವನ್ನು ಖಂಡಿಸಿ ಹಾಗೂ ಇಸ್ಕಾನ್ ಮಂದಿರದ ಮುಖ್ಯಸ್ಥ ಚಿನ್ಮಯ್ ಕೃಷ್ಣದಾಸ್ ಪ್ರಭು ರವರ ಬಂಧನ ವಿರೋಧಿಸಿ ಹಿಂದೂ ಜೈಭೀಮ್ ಸೇನೆ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಹಿಂದೂ ಜೈ ಭೀಮ್ ಸೇನೆಯ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್ ಜೀ ( ಕೋಟೆ ಶೇಕಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜೈ ಭೀಮ್ ಸೇನೆ ಸದಸ್ಯರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರಿಗೆ ರಕ್ಷಣೆ ಒದಗಿಸಬೇಕು ಹಾಗೂ ಇಸ್ಕಾನ್ ದೇವಸ್ಥಾನದ ಮುಖ್ಯಸ್ಥ ಚಿನ್ಮಯ ಕೃಷ್ಣದಾಸ್ ಪ್ರಭು ಅವರನ್ನು ಬೇಷರತ್ ಅಗಿ ಬಿಡುಗಡೆ ಮಾಡಿಸಲು‌‌ ಭಾರತ ಸರ್ಕಾರ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳುವಂತೆ ರಾಷ್ಟ್ರಪತಿ ದ್ರೌಪದಿ ಮರ್ಮು‌, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿ ಬರೆದ ಮನವಿಪತ್ರವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಜೈಭೀಮ್ ಸೇನೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್, ಹಿಂದೂ ಮುಖಂಡರಾದ ಕೇಶವ ಜೀ ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...