Home ಶಿಕಾರಿಪುರದಿವಂಗತ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿರಾಳಕೊಪ್ಪದಲ್ಲಿರುವ ಕಾಲೇಜಿಗೆ ಸಚಿವ ಮಧು ಬಂಗಾರಪ್ಪ ಭೇಟಿ..!

ದಿವಂಗತ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿರಾಳಕೊಪ್ಪದಲ್ಲಿರುವ ಕಾಲೇಜಿಗೆ ಸಚಿವ ಮಧು ಬಂಗಾರಪ್ಪ ಭೇಟಿ..!

by EDITOR NEWS WARRIORS
0 comments

ದಿವಂಗತ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ನವರು ಭೇಟಿ ನೀಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವ್ಯಕ್ತಿಗಳಲ್ಲಿ ಅನೇಕರು ದೊಡ್ಡ-ದೊಡ್ಡ ಹುದ್ದೆಯನ್ನು ಅಲಂಕರಿಸಿದ್ದಾರೆ.

ನಮ್ಮ ತಂದೆಯು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿ, ಅನೇಕ ಜನಪರ ಯೋಜನೆಯನ್ನು ಜಾರಿ ಮಾಡಿದ್ದಾರೆ. ಅದೇ ಹಾದಿಯಲ್ಲಿ ನಾನು ಕೂಡ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಶಿರಾಳಕೊಪ್ಪದಲ್ಲಿ ನೂತನವಾಗಿ ಸುಸರ್ಜಿತವಾದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಯನ್ನು ನಿರ್ಮಾಣ ಮಾಡಿ ಈ ಭಾಗದ ಜನರ ಬಹು ದಿನದ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿ ಶೈಕ್ಷಣಿಕ ವ್ಯವಸ್ಥೆ ಒಂದು ಹೊಸ ಮೈಲು ಪ್ರಾರಂಭಿಸೋಣ ಎಂದು ಹೇಳಿದರು.

ಈ ವೇಳೆ ಅನೇಕ ಗಣ್ಯರು, ಜನಪ್ರತಿನಿಧಿಗಳು ಹಾಗೂ ಶಾಲಾ- ಕಾಲೇಜಿನ ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...