Home ರಾಜ್ಯBig news: ಎಲ್ಲೋ ಅಲರ್ಟ್ ಬೆನ್ನಲ್ಲೇ ರಾಜ್ಯದ 14 ಜಿಲ್ಲೆಗಳು ಸೇರಿ ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ..!

Big news: ಎಲ್ಲೋ ಅಲರ್ಟ್ ಬೆನ್ನಲ್ಲೇ ರಾಜ್ಯದ 14 ಜಿಲ್ಲೆಗಳು ಸೇರಿ ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ..!

by EDITOR NEWS WARRIORS
0 comments

ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಳೆ ಕಳೆದ ಎರಡು ದಿನದಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿದೆ. ಇದರ ಎಫೆಕ್ಟ್ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಈ ನಡುವೆ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ಕೂಡ ನಾಳೆ ನಾಡಿದ್ದು ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಆಗುವ ಸಂಭವ ಇರುವ ಕಾರಣ ಪದವಿ, ಪದವಿ ಪೂರ್ವ ಕಾಲೇಜುಗಳು, 1ರಿಂದ10 ನೇ ತರಗತಿ ಮತ್ತು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಂಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆ ಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.‌

ರಾಜ್ಯದ 14 ಜಿಲ್ಲೆಗಳಲ್ಲಿ ಡಿಸೆಂಬರ್ 2, 4 ಹಾಗೂ 4 ರಂದು ಭಾರೀ ಮಳೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಚಿಕ್ಕಮಗಳೂರು, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...