Home ಬೆಂಗಳೂರುಪೊಲೀಸ್ ಫೈರಿಂಗ್ ರೌಡಿಶೀಟರ್ ಲೋಕಿ ಕಾಲಿಗೆ ಬಿತ್ತು ಗುಂಡು..!

ಪೊಲೀಸ್ ಫೈರಿಂಗ್ ರೌಡಿಶೀಟರ್ ಲೋಕಿ ಕಾಲಿಗೆ ಬಿತ್ತು ಗುಂಡು..!

by EDITOR NEWS WARRIORS

ಬೆಂಗಳೂರು: ಪೊಲೀಸರಿಗೆ ಕೈಗೆ ಸಿಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಇಂದು ಮುಂಜಾನೆ ಗುಂಡೇಟು ಬಿದ್ದಿದೆ ನಗರದ ಹೊರವಲಯದಲ್ಲಿ ಇಂದು ಮುಂಜಾನೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಗ್ಯಾಂಗ್ ಹಿಂದೆ ಬಿದ್ದಿದ್ದ ಪೊಲೀಸರು ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಕಾಲಿಗೆ ಗುಂಡು ಹಾರಿಸಿದ ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಿ ಮೇಲೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಲೋಕಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪೊಲೀಸರು ಲೋಕಿಯನ್ನು ಹಿಡಿಯಲು ಪ್ರಯತ್ನಿಸಿದಾಗ ಅವರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿ ಸಿಬ್ಬಂದಿ ಚನ್ನಬಸವ ನಾಯಕ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಿಗಣಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!