Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ ಆರೋಗ್ಯ ಇಲಾಖಾ ನೌಕರರ ಸಂಘದಿಂದ ಶುಶ್ರೂಷಣಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಿಗೆ ಗೌರವಾರ್ಪಣೆ..!

ತೀರ್ಥಹಳ್ಳಿ ಆರೋಗ್ಯ ಇಲಾಖಾ ನೌಕರರ ಸಂಘದಿಂದ ಶುಶ್ರೂಷಣಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಿಗೆ ಗೌರವಾರ್ಪಣೆ..!

by EDITOR NEWS WARRIORS
0 comments

ತೀರ್ಥಹಳ್ಳಿಗೆ ಸೌಹಾರ್ಧಯುತ ಭೇಟಿ ನೀಡಿದ್ದ ಕರ್ನಾಟಕ ರಾಜ್ಯ ಶುಶ್ರೂಷಣಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷೆ ಡಾ.ವಿಜಯಮ್ಮರವರನ್ನು ಶ್ರೀ ಜೆ ಸಿ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ‌ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ ಟಿ ವಿ, ಸಂಘದ ಕಾರ್ಯಾಧ್ಯಕ್ಷರೂ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರೂ ಆದ ಗೀತಾ ಎಲ್, ಖಜಾಂಚಿ ರಾಘವೇಂದ್ರ ಸಿ ಡಿ, ಉಪಾದ್ಯಕ್ಷರುಗಳಾದ ಅನುಸೂಯ, ತಿಲಕಮ್ಮ, ಪದಾಧಿಕಾರಿಗಳಾದ ಪ್ರಮೀಳ, ತನುಜಾ ನಾಯ್ಕ, ಶ್ರೀಲತಾ, ಜೆ ಸಿ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ರುಗಳಾದ ಜಯಲಕ್ಷ್ಮಿ,, ಶಿವಿಗಂಗಾ,, ಸಾಗರ ತಾಲ್ಲೂಕು ಶುಶ್ರೂಷಣಾಧಿಕಾರಿಗಳ‌ ಸಂಘದ ಅಧ್ಯಕ್ಷೆ ಜುಬೇದ ಅಲಿ, ಶುಶ್ರೂಷಣಾಧಿಕಾರಿಗಳಾದ ಗಣೇಶ್, ರಾಧಾ, ಸುಚಿತ್ರ, ಪ್ರಭಾವತಿ, ಲತಾ, ಲುಕ್ಮನ್‌ ಮತ್ತಿತರರು ಇದ್ದ ಸಮಾರಂಭದಲ್ಲಿ ಪ್ರಮೀಳ ಪ್ರಾರ್ಥಿಸಿ, ಗಣೇಶ್ ಸ್ವಾಗತಿಸಿ,ಗೀತಾ ನಿರೂಪಿಸಿ ತನುಜಾ ವಂದಿಸಿದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...