Home ಶಿವಮೊಗ್ಗಗಂಡನಿಂದ ಹೆಂಡತಿಯ ಭೀಕರ ಹತ್ಯೆ ಕಾರಣವೇನು ಗೊತ್ತೆ..?!

ಗಂಡನಿಂದ ಹೆಂಡತಿಯ ಭೀಕರ ಹತ್ಯೆ ಕಾರಣವೇನು ಗೊತ್ತೆ..?!

by EDITOR NEWS WARRIORS
0 comments

ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ವಾದಿ ಎ ಹುದಾ 2ನೇ ಮೇನ್ 5ನೇ ಕ್ರಾಸ್ ನಲ್ಲಿ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್, ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ್ದು ಈ ಪ್ರಕರಣದಲ್ಲಿ ವೈಯಕ್ತಿಕ ಜಗಳ ಅನೈತಿಕ ಸಂಬಂಧದ ಬಗ್ಗೆ ‌ ಮಾತುಗಳು ಕೇಳಿ ಬರುತ್ತಿದ್ದು ತುಂಗಾನಗರ ಪೊಲೀಸರ ವಶದಲ್ಲಿರುವ ಪಾತಕಿಯ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ .

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...