Home ಶಿವಮೊಗ್ಗNews impact: ಸುದ್ದಿ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಹಾಕಿದ್ದ ಫ್ಲೆಕ್ಸ್ ಬ್ಯಾನರ್ ಗಳ ತೆರವು ಕಾರ್ಯ ಶುರು..!

News impact: ಸುದ್ದಿ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಹಾಕಿದ್ದ ಫ್ಲೆಕ್ಸ್ ಬ್ಯಾನರ್ ಗಳ ತೆರವು ಕಾರ್ಯ ಶುರು..!

by EDITOR NEWS WARRIORS
0 comments

ಶಿವಮೊಗ್ಗ: ನಗರದಲ್ಲಿ ಹಲವು ಕೋ ಆಪರೇಟಿವ್ ಬ್ಯಾಂಕುಗಳ ಚುನಾವಣೆಗಳು ನಡೆಯುತ್ತಿದ್ದು ಚುನಾವಣೆಗೆ ಸ್ಪರ್ಧಿಸಿರುವ ಆಕಾಂಕ್ಷಿಗಳು ತಮ್ಮ ಬ್ಯಾನರ್, ಪ್ಲೆಕ್ಸ್ , ಕಟೌಟ್ ಗಳನ್ನು ನಗರದ ತುಂಬೆಲ್ಲಾ ಹಾಕಿಸಿದ್ದರು.

ಇದು ಸಾರ್ವಜನಿಕರಲ್ಲಿ ಬಹಳ ಟೀಕೆಗೆ ಹಾಗೂ ಚರ್ಚೆಗೆ ಅವಕಾಶವಾಗಿತ್ತು ಮಾಧ್ಯಮಗಳು ಕೂಡ ಇದರ ವಿರುದ್ಧ ಸುದ್ದಿ ಪ್ರಕಟ ಮಾಡಿದ್ದು ಇಡೀ ಶಿವಮೊಗ್ಗ ನಗರವೇ ಪ್ಲೆಕ್ಸ್ ಬ್ಯಾನರ್ ಕಟೌಟ್ ಗಳ ಮಯವಾಗಿತ್ತು .

ಮಹಾನಗರ ಪಾಲಿಕೆಯ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಎಲ್ಲಕ್ಕಿಂತ ಹೆಚ್ಚಾಗಿ ಕಮಿಷನರ್ ವಿರುದ್ಧ ಜನರು ಛೀಮಾರಿ ಹಾಕಲು ಶುರು ಮಾಡಿದ್ದರು.

ಸುದ್ದಿ ಬಳಿಕ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ :

ಪತ್ರಿಕೆಯಲ್ಲಿ ಸುದ್ದಿ ಬಂದ ಬಳಿಕ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಬ್ಯಾನರ್ ಕಟೌಟ್ ಗಳನ್ನು ಪ್ಲೆಕ್ಸ್ ಗಳನ್ನು ತೆಗೆಯುವ ಕಾರ್ಯ ಶುರು ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.

ಇನ್ನು ಮುಂದಾದರೂ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಆಯ್ದ ಸ್ಥಳಗಳಲ್ಲಿ ಮಾತ್ರ ಫ್ಲೆಕ್ಸ್ ,ಬ್ಯಾನರ್, ಕಟೌಟ್ ಗಳನ್ನು ಹಾಕಲು ಅವಕಾಶ ಮಾಡಿಕೊಡಬೇಕು ಆ ಮೂಲಕ ನಗರದ ಸೌಂದರ್ಯವನ್ನು ಕಾಪಾಡಲು ಪ್ರಯತ್ನಿಸಬೇಕು ಒತ್ತಡಗಳಿಗೆ ಶಿಫಾರಸ್ಸುಗಳಿಗೆ ಮಣಿಯಬಾರದು ಎನ್ನುವುದು ಸಾರ್ವಜನಿಕರ ಆಗ್ರಹ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...