Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಸೂಡಾ ಸೈಟ್ ಕೊಡಿಸುವುದಾಗಿ ಹಣ ಕೇಳುತ್ತಿದ್ದಾರೆ ಹುಷಾರ್..!

ಆಮಿಷಕ್ಕೆ ಒಳಗಾಗದಿರುವಂತೆ ಸೂಡಾ ಎಚ್ಚರಿಕೆ ಶಿವಮೊಗ್ಗ, :ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ…

ಆಮಿಷಕ್ಕೆ ಒಳಗಾಗದಿರುವಂತೆ ಸೂಡಾ ಎಚ್ಚರಿಕೆ


ಶಿವಮೊಗ್ಗ, :ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.


ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.


ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ. ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ.

ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

EDITOR NEWS WARRIORS