Wednesday, 21 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಬೆಳಗಾವಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪರಿಸ್ಥಿತಿ ಹೇಗಿದೆ..?ಕಾರಿಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಏನಾಯ್ತು..?!

ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಭೀಕರ ಅಪಘಾತ ಸಂಭವಿಸಿದ್ದು ಎದುರಿಗೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ‌ಚೆನ್ನರಾಜ ಹಟ್ಟಿಹೊಳಿ ಅವರಿಗೆ ಅಪಘಾತ ಸಂಭವಿಸಿದ್ದು ಪ್ರಾಣಾಪಾಯದಿಂದ…

ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಭೀಕರ ಅಪಘಾತ ಸಂಭವಿಸಿದ್ದು ಎದುರಿಗೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ‌ಚೆನ್ನರಾಜ ಹಟ್ಟಿಹೊಳಿ ಅವರಿಗೆ ಅಪಘಾತ ಸಂಭವಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ಸೇರಿಸಲಾಗಿದೆ.

ಹೇಗೆ ನಡೆಯಿತು ಘಟನೆ..?!

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ.

EDITOR NEWS WARRIORS