Home ರಾಜ್ಯಶಿವಮೊಗ್ಗಕ್ಕೆ ಮಹಾನಗರ ಪಾಲಿಕೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾನ್ ಭೇಟಿ..!

ಶಿವಮೊಗ್ಗಕ್ಕೆ ಮಹಾನಗರ ಪಾಲಿಕೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾನ್ ಭೇಟಿ..!

by EDITOR NEWS WARRIORS
0 comments

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9.30 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸಲಾಗಿದೆ,

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ÷ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್., ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್., ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತರಾದ ಡಾ. ಕವಿತಾ ಯೋಗಪ್ಪನವರ್, ಉಪವಿಭಾಗಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್. ರಾಜೀವ್, ಶಿವಮೊಗ್ಗ, ತಹಶೀಲ್ದಾರ್ ಪ್ರದೀಪ್ ಆರ್. ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಪ್ರಿಯಾ ಪಿ. ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...