Wednesday, 21 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಭದ್ರಾವತಿ

ಸುದ್ದಿ ಬೆನ್ನಲ್ಲೇ ಸಿದ್ಲಿಪುರ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆಯಿಂದ ದಾಳಿ..!

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು ಪತ್ರಿಕೆ ಯಾವ ಯಾವ ಪ್ರದೇಶದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ವಿವರವಾಗಿ ಸುದ್ದಿ ಪ್ರಕಟಿಸಿದ್ದು. ಸುದ್ದಿ ಬೆನ್ನಲ್ಲೇ ಇಂದು ಮುಂಜಾನೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ…

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು ಪತ್ರಿಕೆ ಯಾವ ಯಾವ ಪ್ರದೇಶದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ವಿವರವಾಗಿ ಸುದ್ದಿ ಪ್ರಕಟಿಸಿದ್ದು.

ಸುದ್ದಿ ಬೆನ್ನಲ್ಲೇ ಇಂದು ಮುಂಜಾನೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಜ್ಯೋತಿ ನೇತೃತ್ವದಲ್ಲಿ ಭದ್ರಾವತಿ ತಾಲೂಕಿನ ಸಿದ್ಲಿಪುರ ಮರಳು ಅಡ್ಡೆಯ ಮೇಲೆ ದಾಳಿ ನಡೆದಿದ್ದು .

ಈ ದಾಳಿಯಲ್ಲಿ ಒಂದು ಜೆಸಿಬಿ ಎರಡು ಟಿಪ್ಪರ್ ಹಾಗೂ ಎರಡು ಟ್ರಾಕ್ಟರ್ ವಶಪಡಿಸಿಕೊಂಡ ಗಣಿ ಇಲಾಖೆ ಸಿಬ್ಬಂದಿಗಳು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ವಶಪಡಿಸಿಕೊಂಡ ಜೆಸಿಬಿ ಟಿಪ್ಪರ್ ಟ್ರ್ಯಾಕ್ಟರ್ ಗಳನ್ನು ಹಸ್ತಾಂತರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿರಂತರವಾಗಿ ಈ ದಂಧೆ ನಡೆಯುತ್ತಿದ್ದು ಗಣಿ ಇಲಾಖೆ ಪೊಲೀಸ್ ಇಲಾಖೆ ಆ ಅಡ್ಡೆಗಳ ಮೇಲು ದಾಳಿ ನಡೆಸಿ ಅಕ್ರಮ ಮರಳು ದಂಧೆ ಗೆ ಬ್ರೇಕ್ ಹಾಕಬೇಕು.

ರಘುರಾಜ್ ಹೆಚ್.ಕೆ..9449553305…

EDITOR NEWS WARRIORS