Home ಶಿವಮೊಗ್ಗಸಾಗರ ಗ್ರಾಮಾಂತರ ಪ್ರದೇಶದಲ್ಲಿ ನಿರಂತರ ಜುಜಾಟ ಮೌನಕ್ಕೆ ಶರಣಾದ ಪೊಲೀಸ್ ಇಲಾಖೆ…?!

ಸಾಗರ ಗ್ರಾಮಾಂತರ ಪ್ರದೇಶದಲ್ಲಿ ನಿರಂತರ ಜುಜಾಟ ಮೌನಕ್ಕೆ ಶರಣಾದ ಪೊಲೀಸ್ ಇಲಾಖೆ…?!

by EDITOR NEWS WARRIORS
0 comments

ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜರುಗುವ ಸಾರ್ವಜನಿಕ ಕಾರ್ಯಕ್ರಮಗಳಾದ ಜಾತ್ರೆ, ನಾಟಕ, ಕ್ರೀಡೆ, ಸಮಾರಂಭಗಳಲ್ಲಿ ರಾಜಾರೋಷವಾಗಿ ” ಗುಂಡಾಲಿ ” ಜೂಜು ನೆಡೆಯುತ್ತಿದ್ದೂ, ಕರ್ನಾಟಕ ರಾಜ್ಯ ಸರ್ಕಾರ ” ಲಾಟರಿ ” ನಿಷೇಧ ಜಾರಿಯಲ್ಲಿದ್ದರೂ ” ಲಾಟರಿ ” ನಿಷೇಧ ಸುಗ್ರೀವಾಜ್ಞೆ ಗಾಳಿಗೆ ತೂರಿ ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ನೆಡೆಯುತ್ತಿರುವ, ನೆಡೆಸುತ್ತಿರುವ ” ಗುಂಡಾಲಿ ” ಜೂಜಾಟಕ್ಕೆ ಬ್ರೇಕ್ ಹಾಕಬೇಕಾಗಿದ್ದ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಪ್ ಚುಪ್ ನಡೆ ಹಿಂದೇ ಮಾಮೂಲಿ ಪಡೆಯುತ್ತಿರುವ ಗಂಭೀರ ಆರೋಪಗಳು ಕೇಳಿ ಬರುತ್ತಿರುವುದು ಬೆತ್ತಲೆ ಜಗತ್ತು ಪೊಲೀಸ್ ಇಲಾಖೆಯ ಬೇಜವಾಬ್ದಾರಿತನಕ್ಕೆ ಛೀಮಾರಿ ಹಾಕುತ್ತಿರುವುದು ಕಟುಸತ್ಯವಾಗಿರುವುದು ವಾಸ್ತವ ಸಂಗತಿಯಾಗಿದೆ.

ಧಕ್ಷ ಪ್ರಾಮಾಣಿಕ ಜನಸ್ನೇಹಿ ಕ್ರಿಮಿನಲ್ ಗಳ ಸಿಂಹಸ್ವಪ್ನ, ಹತ್ತು ಹಲವು ಪೊಲೀಸ್ ಇಲಾಖೆಯ ವ್ಯವಸ್ಥೆ ಸುಧಾರಣೆಯ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸಾಗರ ತಾಲ್ಲೂಕಿನಲ್ಲಿ ಪೊಲೀಸ್ ಇಲಾಖೆಯ ಸಮುಖದಲ್ಲಿಯೇ ಅವ್ಯಾಹತವಾಗಿ ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ರಾಜಾರೋಷವಾಗಿ ಎಗ್ಗಿಲ್ಲದೇ ನಿರ್ಭಯವಾಗಿ ನೆಡೆಯುತ್ತಿರುವ ” ಗುಂಡಾಲಿ ” ಜೂಜು ಬ್ರೇಕ್ ಹಾಕುವಂತೆ ಸಾಗರದ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...