Home ಶಿವಮೊಗ್ಗShivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ ಹಾಕಿ ಚೂರಿ ಇರಿತ..!ಏನಿದು ಪ್ರಕರಣ..!

Shivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ ಹಾಕಿ ಚೂರಿ ಇರಿತ..!ಏನಿದು ಪ್ರಕರಣ..!

by EDITOR NEWS WARRIORS
0 comments

ನಗರದ ಕೋಟೆ ಗಂಗೂರಿನ ಸುಮಾರು 34 ವರ್ಷ ವಯಸ್ಸಿನ ರವಿ ಎಂಬ ಡ್ರೈವರ್ ಕೆಲಸ ಮಾಡುವ ವ್ಯಕ್ತಿ ತನ್ನ ಸ್ನೇಹಿತ ಅಡುಗೆ ಕೆಲಸ ಮಾಡುವ ಅರುಣ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ನಿರಂತರವಾಗಿ ಫೋನ್ ಮಾಡುವುದು ಮೆಸೇಜ್ ಮಾಡುವುದು ಮಾಡುತ್ತಿರುವುದನ್ನು ನೋಡಿ ಏನಿದು ವಿಷಯ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರವಿ ಅರುಣನನ್ನು ಕರೆಯುತ್ತಾನೆ.

ಶರಾವತಿ ನಗರದ ಹತ್ತಿರ ಬಂದ ಅರುಣ್ ಬರುವಾಗಲೇ ಖಾರದಪುಡಿ, ಚಾಕು, ತೆಗೆದುಕೊಂಡು ಬಂದಿರುತ್ತಾನೆ ರವಿ ಮತ್ತು ಅರುಣ್ ನಡುವೆ ಮಾತಿನ ಚಕಮಕಿ ನಡೆಯುತ್ತದೆ ಇದು ಅತಿಯಾದಾಗ ಬೈಕಿನಲ್ಲಿ ಕುಳಿತಿದ್ದ ರವಿ ಮೇಲೆ ಅಡುಗೆ ಭಟ್ಟ ಅರುಣ್ ರವಿ ಕಣ್ಣಿಗೆ ಖಾರದಪುಡಿ ಹಾಕಿ, ಚಾಕುವಿನಿಂದ ಭುಜ ಪಕ್ಕೆ ಎಲುಬುಗಳಿಗೆ ಚುಚ್ಚುತ್ತಾನೆ ನಂತರ ಓಡಿ ಹೋಗುತ್ತಾನೆ.

ಅಲ್ಲಿಗೆ ಬಂದ ರವಿ ಸ್ನೇಹಿತರು ರವಿಯನ್ನು ನಗರದ ಮೇಗನ್ ಆಸ್ಪತ್ರೆಗೆ ಸೇರಿಸುತ್ತಾರೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಆರೋಪಿ ಅರುಣ್ ತಲೆ ಮೆರೆಸಿಕೊಂಡಿದ್ದು ಪೊಲೀಸರು ಹುಡುಕಾಟದಲ್ಲಿದ್ದಾರೆ..ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ….

ರಘುರಾಜ್ ಹೆಚ್‌ ಕೆ…9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...