Home ದಾವಣಗೆರೆಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ರವಿ ಡಿ ಚನ್ನಣ್ಣನವರ್..! ಸಮಾಧಾನಪಡಿಸಿದ ಕೇಂದ್ರ ಸಚಿವ..!

ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ರವಿ ಡಿ ಚನ್ನಣ್ಣನವರ್..! ಸಮಾಧಾನಪಡಿಸಿದ ಕೇಂದ್ರ ಸಚಿವ..!

by EDITOR NEWS WARRIORS
0 comments

ದಾವಣಗೆರೆ : ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಕಳೆದ ನಾಲ್ಕು ವರ್ಷಗಳಿಂದ ಖಾಲಿ ಇದ್ದೇನೆ ನನ್ನನ್ನು ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಬೇಡವಾದ ಹುದ್ದೆಗಳನ್ನು ನೀಡಿದೆ ಎನ್ನುವ ಬೇಸರವನ್ನು ಪರೋಕ್ಷವಾಗಿ ಹೊರಹಾಕಿದರು ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಡಿಐಜಿಪಿ ರವಿ ಡಿ ಚನ್ನಣ್ಣನವರ್ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ಕೇಂದ್ರ ಸಚಿವ ವಿ ಸೋಮಣ್ಣ ‌ ನಂತರ ಮಾತನಾಡಿ ನಮ್ಮ ಸರ್ಕಾರ ವಿದ್ದಾಗ ರವಿಯವರನ್ನು ಚೆನ್ನಾಗಿ ನಡೆಸಿಕೊಂಡಿದ್ದೇವೆ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಂಡಿದ್ದೇವೆ ಆದರೆ ಈ ಸರ್ಕಾರ ಅವರ ಸೇವೆಯನ್ನು ಸರಿಯಾಗಿ ಬಳಸಿಕೊಂಡಿಲ್ಲ ಅವರು ಒಪ್ಪಿದರೆ ಕೇಂದ್ರದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳಲು ನಾವು ಸಿದ್ಧ ಎನ್ನುವ ಭರವಸೆಯನ್ನು ನೀಡಿದರು ಜೊತೆಗೆ ಹತಾಶರಾಗುವ ಅವಶ್ಯಕತೆ ಇಲ್ಲ ತಾಳ್ಮೆ ಇರಲಿ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಎಂದು ಸಮಾಧಾನಪಡಿಸಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...