Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಷ್ಟ್ರೀಯ

ತೀರ್ಥಹಳ್ಳಿ ಪತ್ರಕರ್ತರಿಂದ ಪ್ರಯಾಗ್ ರಾಜ್ ಪ್ರಯಾಣ ಯಶಸ್ವಿ..!

ತೀರ್ಥಹಳ್ಳಿ : 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ತೀರ್ಥಹಳ್ಳಿ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಹಾಗೂ ಅಕ್ಷಯ್ ಕುಮಾರ್ ಹಾಗೂ ಸ್ನೇಹಿತರು ಭೇಟಿ ನೀಡಿ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬರುತ್ತಿದ್ದಾರೆ .ತೀರ್ಥಹಳ್ಳಿಯಿಂದ ಶನಿವಾರ ಬೆಳಗ್ಗೆ ಸ್ವಂತ ವಾಹನದಲ್ಲಿ ಹೊರಟಿದ್ದ ಸ್ನೇಹಿತರು…

ತೀರ್ಥಹಳ್ಳಿ : 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ತೀರ್ಥಹಳ್ಳಿ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಹಾಗೂ ಅಕ್ಷಯ್ ಕುಮಾರ್ ಹಾಗೂ ಸ್ನೇಹಿತರು ಭೇಟಿ ನೀಡಿ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬರುತ್ತಿದ್ದಾರೆ .ತೀರ್ಥಹಳ್ಳಿಯಿಂದ ಶನಿವಾರ ಬೆಳಗ್ಗೆ ಸ್ವಂತ ವಾಹನದಲ್ಲಿ ಹೊರಟಿದ್ದ ಸ್ನೇಹಿತರು ಮೊದಲು ವಾರಣಸಿಗೆ ಭೇಟಿ ನೀಡಿದರು.

ಗಂಗೆಯಲ್ಲಿ ಮಿಂದೆದ್ದು ಕಾಶಿ ವಿಶ್ವನಾಥನ ದರ್ಶನ ಪಡೆದು ನಂತರ ಅಯೋಧ್ಯೆಯ ಪ್ರಭು ಶ್ರೀ ರಾಮಚಂದ್ರನ ದರ್ಶನ ಪಡೆದರು. ಕೊನೆಯದಾಗಿ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ತಮ್ಮ ಯಾತ್ರೆಯನ್ನು ಅಂತಿಮಗೊಳಿಸಿದರು.ಉದಯವಾಣಿ ಪತ್ರಿಕೆ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್, ಶಿವಮೊಗ್ಗ ಸುದ್ದಿ ಡಿಜಿಟಲ್ ಮಾಧ್ಯಮ ಸಂಪಾದಕರಾದ ಅಕ್ಷಯ್ ಕುಮಾರ್, ರಾಘವೇಂದ್ರ ಹಾಗೂ ಚಂದ್ರಕಾಂತ್ ಮಹಾಕುಂಭಮೇಳವನ್ನು ಯಶಸ್ವಿಗೊಳಿಸಿದ್ದಾರೆ.

EDITOR NEWS WARRIORS