Home ಶಿವಮೊಗ್ಗಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ..!

ಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ..!

by EDITOR NEWS WARRIORS
0 comments

ಮಂಜು ನವುಲೆ- ಶಾಮೀರ್ ಪಾಷ ಸ್ನೇಹಿತರಿಂದ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…

ಕಾಂಗ್ರೆಸ್ ಮುಖಂಡ, ಯುವ ನಾಯಕ , ಆಪತ್ಬಾಂಧವ ಹಲವು ಜನರಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ನೆರವನ್ನು ನೀಡುತ್ತಿರುವ ಎಂ.ಶ್ರೀಕಾಂತ್ ಹುಟ್ಟು ಹಬ್ಬದ ಸಂಭ್ರಮ ಅವರ ಈ ಹುಟ್ಟಿದ ಹಬ್ಬವನ್ನು ಅಭಿಮಾನಿ ಬಳಗದಿಂದ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಿಸಿ ವಿಶಿಷ್ಟವಾಗಿ ಆಚರಿಸಲಾಯಿತು.

ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ನವುಲೆ ಮಂಜು ಶಾಮೀರ್ ಪಾಷ ಕಸಬಾ ನಿರ್ದೇಶಕ ಸಂದೀಪ್, ಕಾಂಗ್ರೆಸ್ ಮುಖಂಡ ಹಿರಿಯ ಪತ್ರಕರ್ತ.ಜು.ಪಾಶ, ಮಾಜಿ ಉಪ ಮೇಯರ್ ಪಾಲಾಕ್ಷಿ, ಬಸವರಾಜ್, ಮಾಲತೇಶ್, ಕೃಷ್ಣ, ಸಂತೋಷ್, ಪ್ರವೀಣ್, ರಾಘು ಗೌಡ, ಸಂದೇಶ್, ಪ್ರಕಾಶ್, ದಯಾ,ಶಿವು ಉಪಸ್ಥಿತರಿದ್ದು, ವಿತರಿಸಿದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...