Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ದಾವಣಗೆರೆ

Big news : ಮಹಾನಗರ ಪಾಲಿಕೆ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ..! ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಫಿಕ್ಸ್..!

ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿರುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು ಈ ವರ್ಷದಲ್ಲಿ 5 ಜಿಲ್ಲೆಗಳ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಮಹತ್ವದ ಮಾಹಿತಿ…

ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿರುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು ಈ ವರ್ಷದಲ್ಲಿ 5 ಜಿಲ್ಲೆಗಳ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಮಹತ್ವದ ಮಾಹಿತಿ ನೀಡಿದ್ದಾರೆ.

ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು ,ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಫಿಕ್ಸ್…!


ಸರ್ಕಾರ ಮೀಸಲಾತಿ ಪಟ್ಟಿ ಕೊಡದಿದ್ದರೂ ಚುನಾವಣೆ ನಡೆಸುತ್ತೇವೆ. ಹೈಕೋರ್ಟ್ ಗೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೆವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಿದ್ಧವಾಗಿದೆ.

ಯಾವ ವರ್ಗಕ್ಕೂ ಅನ್ಯಾಯವಾಗದಂತೆ ಚುನಾವಣೆ ನಡೆಸುತ್ತೇವೆ ಸರ್ಕಾರದ ಆಕಾಂಕ್ಷೆ ಕೂಡ ಅದೇ ಆಗಿದೆ ಎಂದು ಹೇಳಿದ್ದಾರೆ ಈ ಮೂಲಕ ಬಹಳ ದಿನಗಳಿಂದ ಕಾಯುತ್ತಿದ್ದ ಚುನಾವಣೆ ಸಮೀಪದಲ್ಲಿ ಬರುವ ಸಾಧ್ಯತೆ ಇದೆ.

ರಘುರಾಜ್ ಹೆಚ್.ಕೆ..9449553305…

EDITOR NEWS WARRIORS