Home ಭದ್ರಾವತಿBreaking news: ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

Breaking news: ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

by EDITOR NEWS WARRIORS
0 comments

ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಮೇಲೆ ಪೊಲೀಸರು ಗುಂಡೇಟು ಹಾರಿಸಿದ್ದು ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಈ ಪ್ರಕರಣ ನಡೆದಿದೆ.

ಭದ್ರಾವತಿಯಲ್ಲಿ ಹಿಂದೆ ಸುಮಾರು 16 ಜನರ ಒಳಗೊಂಡ ತಂಡ ಒಂದು ಕೊಲೆಗೆ ವ್ಯವಸ್ಥಿತವಾಗಿ ಪಿತೂರಿ ನಡೆಸಿದ್ದು ಆಗ ಪೊಲೀಸರ ಮಧ್ಯಪ್ರವೇಶದಿಂದ ಆ ಕೊಲೆ ಯತ್ನ ವಿಫಲವಾಗಿತ್ತು ಆ ಸಮಯದಲ್ಲಿ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾದಾಗ ಎಂಟು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು .

ನಂತರ ಪೊಲೀಸರ ಕಾರ್ಯಾಚರಣೆಯಲ್ಲಿ ಶಾಹಿದ್ ಖುರೇಶಿ ಹಿಡಿಯಲು ಮುಂದಾದರು ಆತ ಪೊಲೀಸರ ಮೇಲೆ ಹಲ್ಲೆ ಮಾಡಲು ಪ್ರಯತ್ನ ಪಟ್ಟಾಗ ‌ ಆತನ ಕಾಲಿಗೆ ಗುಂಡೇಟು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದರು.

ಈ ಪ್ರಕರಣದಲ್ಲಿ ಕಡೇಕಲ್ ಅಬೀದ್ ತಲೆಮರಿಸಿಕೊಂಡಿದ್ದ ಇಂದು ಆತನನ್ನು ಹಿಡಿಯಲು ಹೋದಾಗ ಆತ ಪೊಲೀಸ್ ಪೇದೆ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಯತ್ನಿಸಿದಾಗ ಇನ್ಸ್ಪೆಕ್ಟರ್ ನಾಗಮ್ಮ ಈತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...