Home ಶಿವಮೊಗ್ಗಸ್ನೇಹಿತೆಯ ಜೊತೆ ಹೋಗುತ್ತಿದ್ದ ಸ್ನೇಹಿತ ಅಪಘಾತದಲ್ಲಿ ಸಾವು..! ಜೊತೆಯಲ್ಲಿದ್ದ ಸ್ನೇಹಿತೆ ಖಾಸಗಿ ಆಸ್ಪತ್ರೆಗೆ ದಾಖಲು..!

ಸ್ನೇಹಿತೆಯ ಜೊತೆ ಹೋಗುತ್ತಿದ್ದ ಸ್ನೇಹಿತ ಅಪಘಾತದಲ್ಲಿ ಸಾವು..! ಜೊತೆಯಲ್ಲಿದ್ದ ಸ್ನೇಹಿತೆ ಖಾಸಗಿ ಆಸ್ಪತ್ರೆಗೆ ದಾಖಲು..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಸೀಗೆ ಹಟ್ಟಿಯ ಅಡುಗೆ ಕಂಟ್ರಾಕ್ಟರ್ ಚಂದ್ರಶೇಖರ್ ಮಗ 21 ವರ್ಷದ ಉಲ್ಲಾಸ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಉಲ್ಲಾಸ್ ಮೃತಪಟ್ಟಿದ್ದಾನೆ.

ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಈತನ ಜೊತೆಯಲ್ಲಿದ್ದ ಸ್ನೇಹಿತೆಗೂ ಗಂಭೀರ ಗಾಯಗಳಾಗಿದ್ದು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...