Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

Shivamogga breaking news:ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ಸಂಕಷ್ಟ..!13 ವರ್ಷದ ಕೇಸಿಗೆ ಜೀವ…! ಏನಿದು ಪ್ರಕರಣ..?!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ವಿಶೇಷ…

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.

ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.

ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ FIR ದಾಖಲಿಸಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಂದು ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದಾರೆ. 13 ವರ್ಷದ ವಕೀಲ ವಿನೋದ್ ರವರ ನಿರಂತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ರಘುರಾಜ್ ಹೆಚ್‌ ಕೆ…9449553305….

EDITOR NEWS WARRIORS