Home ಭದ್ರಾವತಿಪೊಲೀಸರಿಗೆ ಕಂಟ್ರಿ ಪಿಸ್ತೂಲ್ ನಿಂದ ಹಲ್ಲೆ ಮಾಡಲು ಯತ್ನಿಸಿದ ನಸ್ರು ಕಾಲಿಗೆ ಬಿತ್ತು ಗುಂಡು..!

ಪೊಲೀಸರಿಗೆ ಕಂಟ್ರಿ ಪಿಸ್ತೂಲ್ ನಿಂದ ಹಲ್ಲೆ ಮಾಡಲು ಯತ್ನಿಸಿದ ನಸ್ರು ಕಾಲಿಗೆ ಬಿತ್ತು ಗುಂಡು..!

by EDITOR NEWS WARRIORS
0 comments

ಭದ್ರಾವತಿ : ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಒಂದು ಗುಂಡಿನ ದಾಳಿ ನಡೆದಿದ್ದು.

21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದ್ದು ಈತನ ಮೇಲೆ ಐದು ಪ್ರಕರಣಗಳಿವೆ.

ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಸುಮಾರು 1.4 ಕೆಜಿ ಇಟ್ಟುಕೊಂಡಿದ್ದ ಖಚಿತ ಮಾಹಿತಿ ಮೇರೆಗೆ ನಾಲ್ಕು ಆರೋಪಿಗಳನ್ನು ಬಂಧಿಸಿದ್ದರು. ಇದರಲ್ಲಿ ನಸ್ರು ಎನ್ನುವ ಆರೋಪಿ ತಪ್ಪಿಸಿಕೊಂಡಿದ್ದ ಇಂದು ಬೆಳಿಗ್ಗೆ ಪಿಎಸ್ಐ ಚಂದ್ರಶೇಖರ್ ಮತ್ತು ತಂಡ ಅವನನ್ನು ಹಿಡಿಯಲು ಹೋದಾಗ, ಅವನು ಪಿಎಸ್ಐ ಮತ್ತು ಸಿಬ್ಬಂದಿಯ ಮೇಲೆ ಕಂಟ್ರಿ ಪಿಸ್ತೂಲ್ ಮತ್ತು ಚಾಕುಗಳಿಂದ ದಾಳಿ ಮಾಡಲು ಪ್ರಯತ್ನಿಸಿದ್ದು. ಆಗ ಅನಿವಾರ್ಯವಾಗಿ ಆತನ ಕಾಲಿಗೆ ಪಿಎಸ್ಐ ಚಂದ್ರಶೇಖರ್ ಗುಂಡು ಹಾರಿಸಿದ್ದಾರೆ. ಬಂದಿತ ಆರೋಪಿ ನಸ್ರುನಿಂದ ಒಂದು ಕಂಟ್ರಿ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...