Home ದಾವಣಗೆರೆಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

ಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

by EDITOR NEWS WARRIORS
0 comments

ರಾಜ್ಯದಲ್ಲಿ ಜಾತಿಗಣಿತೀಯ ಅಂಕಿ ಅಂಶ ಸೋರಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್ ನ ಹಿರಿಯ ಮುಖಂಡರುಗಳು ಕಿಡಿ ಕಾರುತ್ತಿದ್ದಾರೆ.

ಅದರಲ್ಲೂ ಪ್ರಬಲ ಸಮುದಾಯಗಳಾದ ಲಿಂಗಾಯಿತರು ಹಾಗೂ ಒಕ್ಕಲಿಗ ಸಮುದಾಯ ಈ ಜಾತಿಗಣತಿಯನ್ನು ಒಪ್ಪುತ್ತಿಲ್ಲ ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಜಾರಿಗೆ ತರಬಾರದು ಎಂದು ಒಕ್ಕಲಿಗ ಸಮುದಾಯದ ಸಂಘಟನೆಗಳು ರಾಜಕೀಯ ನಾಯಕರುಗಳು ಪಟ್ಟು ಹಿಡಿದು ಕುಳಿತಿದ್ದಾರೆ.

ಹಲವು ಕಡೆ ಈಗಾಗಲೇ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಾಗಿದೆ ಇನ್ನೂ ಇಂದು ಕೂಡ ಸಾಕಷ್ಟು ಪ್ರತಿಭಟನೆಗಳು ರಾಜ್ಯದಲ್ಲಿ ನಡೆಯುವ ಸಾಧ್ಯತೆ ಇದೆ .

ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ..!

ಕಾಂಗ್ರೆಸ್ಸಿನ ಹಿರಿಯ ಮುಖಂಡರು ಲಿಂಗಾಯಿತ ಸಮುದಾಯದ ಪ್ರಬಲ ನಾಯಕರದ ಶಾಮನೂರು ಶಿವಶಂಕರಪ್ಪನವರು ಜಾತಿಗಣತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಪ್ರಬಲ ಸಮುದಾಯಗಳಾಗಿರುವ ಲಿಂಗಾಯಿತರು ಹಾಗೂ ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಎಂದು ತಮ್ಮ ಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ…

ರಘುರಾಜ್ ಹೆಚ್‌ ಕೆ…9449553305….

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...