Home ರಾಜ್ಯಪತ್ರಕರ್ತರ ಮೇಲೆ ಕೈ ಮಾಡಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ..!

ಪತ್ರಕರ್ತರ ಮೇಲೆ ಕೈ ಮಾಡಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ..!

by EDITOR NEWS WARRIORS
0 comments

ಬೀದರ್ : ಕಳೆದ ಎರಡು ದಿನದ ಹಿಂದೆ ‌ ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿಗಳು ಕೈ ಮಾಡಿದ್ದು ಈ ಚಿತ್ರ ಎಲ್ಲೆಡೆ ವೈರಲ್ ಆಗಿತ್ತು.

ಕೈ ಮಾಡಿರುವ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಚಿವ ಈಶ್ವರ್ ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ…

ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ್ ತಗಡೂರು ಅವರು ಪತ್ರಕರ್ತರ ಮೇಲೆ ಕೈ ಮಾಡಿದ್ದಕ್ಕೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು.

Related Articles

Latest news
ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..!