Home ಶಿವಮೊಗ್ಗಶಿವಮೊಗ್ಗ ಡಿಎಆರ್‌ ಗೆ ನೂತನ ಡಿ ವೈ ಎಸ್ ಪಿ..! ಏನಿವರ ವಿಶೇಷ..?!

ಶಿವಮೊಗ್ಗ ಡಿಎಆರ್‌ ಗೆ ನೂತನ ಡಿ ವೈ ಎಸ್ ಪಿ..! ಏನಿವರ ವಿಶೇಷ..?!

by EDITOR NEWS WARRIORS
0 comments

ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್‌) ನೂತನ ಡಿವೈಎಸ್‌ಪಿಯನ್ನು (DySP) ಆಗಿ. ಕಾರವಾರದಲ್ಲಿ ಡಿಎಆರ್‌ ವಿಭಾಗದ ಡಿವೈಎಸ್‌ಪಿಯಾಗಿದ್ದ ದಿಲೀಪ್‌.ಎಸ್‌.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ.

ಯಾರು ಈ ದಿಲೀಪ್..?!

2008ರ ಬ್ಯಾಚ್ ನಲ್ಲಿ ಸಿವಿಲ್ ಪೊಲೀಸ್ ಆಗಿ ಆಯ್ಕೆಯಾದ ದಿಲೀಪ್ ಫಸ್ಟ್ ರ್ಯಾಂಕ್ ವಿದ್ಯಾರ್ಥಿ ಆಗಿರುತ್ತಾರೆ ಟ್ರೈನಿಂಗ್ ನಲ್ಲಿ ಇರುವಾಗಲೇ ಆರ್ ಎಸ್ ಎ ಯಾಗಿ ನೇಮಕವಾದ ದಿಲೀಪ್ ನಂತರ ಹೆಡ್ ಕ್ವಾಟರ್ ನಲ್ಲಿ ಆರ್ ಎಸ್ ಎ ಯಾಗಿ ಕೆಲಸ ನಿರ್ವಹಿಸುತ್ತಿರುತ್ತಾರೆ ನಂತರ ಪ್ರಮೋಷನ್ ಆಗಿ ಡಿವೈಎಸ್ಪಿಯಾಗಿ ಕಾರವಾರದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಈಗ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ ಹಿಂದೆ ಲಂಚದ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಹಿಂದಿನ ಡಿವೈಎಸ್ಪಿ ಕೃಷ್ಣಮೂರ್ತಿ ಅವರ ಜಾಗಕ್ಕೆ ದಿಲೀಪ್ ಬಂದಿದ್ದಾರೆ ಇವರ ಶಿವಮೊಗ್ಗ ಕಾರ್ಯವೈಖರಿ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಾಗಿದೆ….

ರಘುರಾಜ್ ಹೆಚ್.ಕೆ..9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...