Home ಕ್ರೀಡೆಇದೆ ಪ್ರಥಮ ಬಾರಿಗೆ KSCA ಕ್ರಿಕೆಟ್ ಮೈದಾನದಲ್ಲಿ ಇಂದಿನಿಂದ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳು..!

ಇದೆ ಪ್ರಥಮ ಬಾರಿಗೆ KSCA ಕ್ರಿಕೆಟ್ ಮೈದಾನದಲ್ಲಿ ಇಂದಿನಿಂದ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳು..!

by EDITOR NEWS WARRIORS
0 comments


ಶಿವಮೊಗ್ಗ : ನಗರದ ‌ ಸವಳಂಗ ರಸ್ತೆಯ ನವಿಲೆ ಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಮೈದಾನದಲ್ಲಿ ಇಂದಿನಿಂದ 6 ದಿನಗಳ ವರೆಗೆ 25 ವರ್ಷದ ವಯೋಮಿತಿಯ ಮಹಿಳಾ ಕ್ರಿಕೆಟ್ ಪಂದ್ಯಗಳು ಪ್ರಾರಂಭವಾಗಲಿದ್ದು.

ಇದೆ ಪ್ರಥಮ ಬಾರಿಗೆ ಅಂತರ-ವಲಯ (ಬೆಂಗಳೂರು ನಗರ ಮತ್ತು ಗ್ರಾಮಾಂತರ ಹೊರತುಪಡಿಸಿ) 25 ವರ್ಷ ವಯೋಮಿತಿಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿವೆ.

ಇಂದಿನಿಂದ ಏಪ್ರಿಲ್ 2025 ರಿಂದ ಪ್ರಾರಂಭವಾಗುವ ಈ ಪಂದ್ಯಗಳು ನವಿಲೆ ಕೆ.ಎಸ್.ಸಿ.ಎ. ಎರಡು ಅಂಕಣಗಳಲ್ಲಿ ಹಾಗೂ ಜೆ.ಎನ್.ಎನ್.ಸಿ.ಇ. ಕಾಲೇಜಿನ ಒಂದು ಅಂಕಣದಲ್ಲಿ ನಡೆಯುತ್ತದೆ.

ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು ಪ್ರತಿ ಪಂದ್ಯವು 35 ಓವರ್ ಗಳದ್ದಾಗಿರುತ್ತದೆ. ಒಟ್ಟಾರೆ 15 ಪಂದ್ಯಗಳು ನಡೆಯಲಿದ್ದು ಪ್ರತಿ ಎರಡು ದಿನ ಪಂದ್ಯಗಳ ನಂತರ ಒಂದು ದಿನ ವಿರಾಮ ಇರುತ್ತದೆ. ಪ್ರತಿದಿನ ಬೆಳಿಗ್ಗೆ 9:30 ಗಂಟೆಗೆ ಪಂದ್ಯಗಳು ಪ್ರಾರಂಭವಾಗುತ್ತದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...