Home ಶಿವಮೊಗ್ಗBig news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು ಸೀಜ್ ಆಗುತ್ತಾ..?! ಕೇಸ್ ದಾಖಲಾಗುತ್ತಾ..?! ಅಥವಾ…..

Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು ಸೀಜ್ ಆಗುತ್ತಾ..?! ಕೇಸ್ ದಾಖಲಾಗುತ್ತಾ..?! ಅಥವಾ…..

by EDITOR NEWS WARRIORS
0 comments

ಎಸಿ ಸತ್ಯನಾರಾಯಣ, ತಹಸೀಲ್ದಾರ್ ,ಪೋಲಿಸ್ ಇಲಾಖೆ ಭೂ ವಿಜ್ಞಾನ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳು ದಂಧೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ.

ಆದರೂ ಕೂಡ ಹಾಡೋನಹಳ್ಳಿ ಮತ್ತು ಮಂಗೋಟಿ ಭಾಗದಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಿರಂತರವಾಗಿ ಯಾರ ಭಯವಿಲ್ಲದೆ ನಡೆಯುತ್ತಿದೆ ಇದಕ್ಕೆ ಕಾರಣ ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕ ವಾಹನಗಳನ್ನು ಸೀಜ್ ಮಾಡದೇ ಹಾಗೆ ಬಿಡುವುದು ಅದರ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇರುವುದು ಇವರಿಗೆ ಭಯವಿಲ್ಲದಾಗಿದೆ…. ಎನ್ನುತ್ತಾರೆ ಸ್ಥಳೀಯರು…

ಇಂದು ಮುಂಜಾನೆ ಎಸಿ ನೇತೃತ್ವದಲ್ಲಿ ಭರ್ಜರಿ ದಾಳಿ..!

ಇಂದು ಮುಂಜಾನೆ ಸುಮಾರು ನಾಲ್ಕು ಮೂವತ್ತರ ಹೊತ್ತಿಗೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಭರ್ಜರಿ ದಾಳಿ ನಡೆಸಿದ್ದು ದಾಳಿಯ ವೇಳೆ ಸುಮಾರು 10 ಜೆಸಿಬಿ, ಐದು ಟ್ರಾಕ್ಟರ್, ಒಳಗೊಂಡಂತೆ ಇನ್ನಷ್ಟು ವಾಹನಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಸಿಕ್ಕಿರುವ ವಾಹನಗಳ ಮೇಲೆ ಹಾಗೂ ಮರಳುದಂಧೆಯ ಮೇಲೆ‌ ಕೇಸ್ ದಾಖಲಾಗುತ್ತಾ..?!

ಸಿಕ್ಕಿರುವ ಜೆಸಿಬಿ ಟ್ರ್ಯಾಕ್ಟರ್ ಹಾಗೂ ಇನ್ನಷ್ಟು ವಾಹನಗಳ ಮೇಲೆ ಹಾಗೂ ಅದರ ಮಾಲೀಕರ ಮೇಲೆ ಕೇಸ್ ದಾಖಲಾಗುತ್ತಾ..?! ಅಥವಾ ಒತ್ತಡಕ್ಕೆ ಒಳಗಾಗಿ ವಾಹನಗಳನ್ನು ಬಿಡುತ್ತಾರಾ..? ಕೇಸ್ ದಾಖಲಿಸುವುದಿಲ್ಲವೇ..? ಅಲ್ಲಿನ ವಿಡಿಯೋ ಫೋಟೋಸ್ ಗಳು ಪತ್ರಿಕೆಗೆ ಲಭ್ಯವಾಗಿದ್ದು…. ದಾಳಿಯ ವಿವರದ ನಂತರ ಪ್ರಕಟಿಸಲಾಗುವುದು….

ರಘುರಾಜ್ ಹೆಚ್.ಕೆ..9449553305….

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...