Home ಶಿವಮೊಗ್ಗBig news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾಖಲು..!

Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾಖಲು..!

by EDITOR NEWS WARRIORS

ಶಿವಮೊಗ್ಗ : ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು.

ಆದರೆ ಸಿಬ್ಬಂದಿಗಳು ಕಡಿಮೆ ಇದ್ದರಿಂದ ದಾಳಿಯ ವೇಳೆ ಕೆಲವು ಜೆಸಿಬಿ , ಟ್ರ್ಯಾಕ್ಟರ್, ಲಾರಿಗಳು ತಪ್ಪಿಸಿಕೊಂಡಿದ್ದು ಹಲವು ವೆಹಿಕಲ್ ಗಳಿಗೆ ನಂಬರ್ ಗಳಿಲ್ಲದಿರುವುದೇ ದುರಂತ.

ಈ ದಾಳಿಯ ವೇಳೆ ಎಸಿ ನೇತೃತ್ವದ ತಂಡ ನಾಲ್ಕು ಜೆಸಿಬಿ, ಎಂಟು ಟ್ಯಾಕ್ಟರ್ ಗಳನ್ನು ಪಶಪಡಿಸಿಕೊಂಡು ಮೂರು ಲಕ್ಷದ ಅರವತ್ತು ಸಾವಿರ ದಂಡವನ್ನು ಸ್ಥಳದಲ್ಲೇ ವಿಧಿಸಿದ್ದಾರೆ.

ಈ ದಾಳಿಯಲ್ಲಿ ಎಸಿ ಸತ್ಯನಾರಾಯಣ, ತಹಸೀಲ್ದಾರ್ ರಾಜೀವ್, ಆರ್ ಐ ಮಹಾರುದ್ರಪ್ಪ, ಒಳಗೊಂಡ ತಂಡ ದಾಳಿ ನಡೆಸಿದ್ದಾರೆ.

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!