Home ಬೆಳಗಾವಿಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!

ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!

by EDITOR NEWS WARRIORS
0 comments

ಬೆಳಗಾವಿ : ನಗರದ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಶಿಲ್ಪ ಎನ್ನುವ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು ನಗರದ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ವಾಸಿಸುತ್ತಿದ್ದಳು ನವೀನ್ ಎಂಬ ಯುವಕನನ್ನು ಶಿಲ್ಪಾ ಪ್ರೀತಿಸುತ್ತಿದ್ದಳು. ನವೀನ್ ಶಿಗ್ಗಾವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.ಇದೇ‌‌ ಸಮಯದಲ್ಲಿ ನಿರಂತರವಾಗಿ ಶಿಲ್ಪಾಗೆ ನವೀನ್ ಕೆಲಸ ಮಾಡುತ್ತಿದ್ದ ಅಂಗಡಿ ಮಾಲೀಕ ರಂಜಾನ್ ನದಾಫ್ ಎನ್ನುವ ಮುಸ್ಲಿಂ ‌ ವ್ಯಕ್ತಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಕಳೆದ ಮೂರು ವರ್ಷಗಳಿಂದ ಶಿಲ್ಪಾ ಮತ್ತು ನವೀನ ಪರಸ್ಪರ ಪ್ರೀತಿಸುತ್ತಿದ್ದರು ಇದೇ ವೇಳೆ ರಂಜಾನ್ ನದಾಫ್ ಎಂಬ ಮುಸ್ಲಿಂ ವ್ಯಕ್ತಿ ಕರೆ ಮಾಡಿ ಶಿಲ್ಪಾಗೆ ಕಿರುಕುಳ ನೀಡಿದ್ದಾನೆ ಎನ್ನುವ ಅಂಶ ಈಗ ಬಹಿರಂಗವಾಗಿದೆ ಇದರಿಂದ ನೂಂದ ಯುವತಿ ಹಾಸ್ಟೆಲ್ ಅಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...