Home ಬೆಂಗಳೂರುನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ಓಂ ಪ್ರಕಾಶ್..!

ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ಓಂ ಪ್ರಕಾಶ್..!

by EDITOR NEWS WARRIORS
0 comments

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಬರ್ಬರ ಕೊಲೆಯಾಗಿದ್ದು ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಹೆಂಡತಿಯೇ ಕೊಲೆ ಮಾಡಿರೋ ಅನುಮಾನ ವ್ಯಕ್ತವಾಗಿದೆ.ಮನೆಯಲ್ಲೇ ಅವರ ಮೃತದೇಹ ಪತ್ತೆಯಾಗಿದ್ದು, ಇಡೀ ಮನೆ ರಕ್ತಸಿಕ್ತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಅವರ ಹೆಂಡತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕೊಲೆ ಯಾವ ಕಾರಣಕ್ಕೆ ಆಗಿದೆ ಎನ್ನುವುದು ಪತ್ನಿಯ ತನಿಖೆಯಿಂದ ಹೊರಬರಬೇಕಾಗಿದೆ.

Related Articles

Latest news
Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಅಮೃತ ಯೋಜನೆಯಡಿ ಕೈಗೊಂಡ ರಸ್ತೆ, ಚರಂಡಿ,ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಬಿ.ಬಿ.ಕಾವೇರಿ ..!