Home ತೀರ್ಥಹಳ್ಳಿತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!

ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!

by EDITOR NEWS WARRIORS

ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈ ವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.

ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡಕೈ ಮುಂಗೈ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ MOM DAD ಮತ್ತು Priya ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾಳೆ.

ಕನ್ನಡ ಮಾತನಾಡಲು, ಓದಲು ಬರೆಯಲು ಬಲ್ಲವಳಾಗಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.

ಈ ಯುವತಿ ಪತ್ತೆಯಾದಲ್ಲಿ ಶಿವಮೊಗ್ಗಜಿಲ್ಲೆ :- 08182-261400, ತೀರ್ಥಹಳ್ಳಿ :- 08181 – 220388, ಮಾಳೂರು :- 9480803333, ಆಗುಂಬೆ :- 9480803314 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!