Home ರಾಜ್ಯಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!

ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!

by EDITOR NEWS WARRIORS
0 comments

ರಾಜ್ಯದ 265 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಆಯೋಗವು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು,

ಮೇ.25 ರಂದು ಮತದಾನ ನಡೆಯಲಿದ್ದು ರಾಜ್ಯ ಸರ್ಕಾರದ ಮನವಿ ಮೇರೆಗೆ ಮೇ 11ರಂದು ಗ್ರಾಪಂನ 265 ಸ್ಥಾನಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಮುಂದೂಡಿದ್ದ ರಾಜ್ಯಚುನಾವಣಾ ಆಯೋಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ, ಮೇ 8ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು. ಮೇ. 15ರಂದು ಪರಿಶೀಲನೆ ನಡೆಯಲಿದೆ.

31 ಜಿಲ್ಲೆಯ 135 ತಾಲೂಕಿನ 223 ಗ್ರಾಪಂನ 265 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಮೇ. 17ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ. 25ರಂದು ಮತದಾನ ನಡೆಯಲಿದೆ. ಮೇ. 28ರಂದು ಮತ ಎಣಿಕೆ ನಡೆಸಲಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...