Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..!

ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ…

ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ಪ್ರಾಣಿಜನ್ಯ ರೋಗಗಳಾದ ರೇಬಿಸ್, ಲೆಪ್ಪೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ.

ಈ ಶಸ್ತ್ರಚಿಕಿತ್ಸೆಯು ರಾಜೀವ್‌ಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ ಸಂ.: 18004257677 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

EDITOR NEWS WARRIORS