Home ತೀರ್ಥಹಳ್ಳಿತೀರ್ಥಹಳ್ಳಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ದೀಕ್ಷಾಗೆ ಮಾಮ್ಕೋಸ್ ವತಿಯಿಂದ ಪ್ರೋತ್ಸಾಹ ಧನ ನೀಡಿ ಸನ್ಮಾನ..!

ತೀರ್ಥಹಳ್ಳಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ದೀಕ್ಷಾಗೆ ಮಾಮ್ಕೋಸ್ ವತಿಯಿಂದ ಪ್ರೋತ್ಸಾಹ ಧನ ನೀಡಿ ಸನ್ಮಾನ..!

by EDITOR NEWS WARRIORS
0 comments

ತೀರ್ಥಹಳ್ಳಿ: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದು ಇಡೀ ರಾಜ್ಯದಲ್ಲಿ ತೀರ್ಥಹಳ್ಳಿ ತಾಲೂಕಿಗೆ ಅ ಮೂಲಕ ಇಡೀ ಶಿವಮೊಗ್ಗ ಜಿಲ್ಲೆಗೆ ಹೆಸರು ತಂದ ತೀರ್ಥಹಳ್ಳಿಯ ಪ್ರತಿಭೆ ಕುಮಾರಿ ದೀಕ್ಷಾ ಅವರನ್ನು ಅವರ ಪ್ರತಿಭೆಗೆ ಗೌರವ ನೀಡಿ ಇನ್ನಷ್ಟು ಮಕ್ಕಳಿಗೆ ಉತ್ತೇಜನವಾಗಲಿ ಎನ್ನುವ ಉದ್ದೇಶದಿಂದ ಮಾಮ್ಕೋಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ರೂ.10,000 ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾಮ್ಕೋಸ್ ಉಪಾಧ್ಯಕ್ಷರಾದ ಹೆಚ್.ಎಸ್.ಮಹೇಶ್ ಹುಲ್ಕುಳಿ, ಹಾಗೂ ನಿರ್ದೇಶಕರುಗಳಾದ ಹಸಿರುಮನೆ ನಂದನ್ , ಕೆ.ರತ್ನಾಕರ, ಶ್ರೀಮತಿ ಜಯಶ್ರೀ ಕೆ.ಕೆ. ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಕಾಂತ್ ಬರುವೆ ಮತ್ತು ಮಾಮ್ಕೋಸ್‌‌ ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...