Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

ದಾಖಲಾತಿಗಳಿಲ್ಲದ NOT FOR SALE ಔಷಧಿ ಮೆಗ್ಗಾನ್ ದಾಸ್ತಾನಿನಲ್ಲಿ ಪತ್ತೆ..! ಮುಂದುವರಿದ ಲೋಕಾಯುಕ್ತ ತನಿಖೆ..!

ಶಿವಮೊಗ್ಗ: ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿಯವರ ನೇತೃತ್ವದಲ್ಲಿ ಇಂದು ಮೆಗ್ಗಾನ್ ಆಸ್ಪತ್ರೆಯ ಔಷಧ ದಾಸ್ತಾನು ಮೇಲೆ ಧಿಡೀರ್ ದಾಳಿ ನಡೆಸಲಾಗಿದ್ದು. ಈ ದಾಳಿಯಲ್ಲಿ 3.5 ಲಕ್ಷ ಔಷಧಿಗಳು ಎಂ ಆರ್ ಪಿ ದರ ಹೊಂದಿರುವುದು ಪತ್ತೆಯಾಗಿದ್ದು, ಇವುಗಳನ್ನ  ವಶಕ್ಕೆ ಪಡೆದಿರುವ ಲೋಕಾಯುಕ್ತರು…

ಶಿವಮೊಗ್ಗ: ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿಯವರ ನೇತೃತ್ವದಲ್ಲಿ ಇಂದು ಮೆಗ್ಗಾನ್ ಆಸ್ಪತ್ರೆಯ ಔಷಧ ದಾಸ್ತಾನು ಮೇಲೆ ಧಿಡೀರ್ ದಾಳಿ ನಡೆಸಲಾಗಿದ್ದು. ಈ ದಾಳಿಯಲ್ಲಿ 3.5 ಲಕ್ಷ ಔಷಧಿಗಳು ಎಂ ಆರ್ ಪಿ ದರ ಹೊಂದಿರುವುದು ಪತ್ತೆಯಾಗಿದ್ದು, ಇವುಗಳನ್ನ  ವಶಕ್ಕೆ ಪಡೆದಿರುವ ಲೋಕಾಯುಕ್ತರು ತನಿಖೆ ಮುಂದುವರಿಸಿದ್ದಾರೆ.

ಮೆಗ್ಗಾನ್ ನ ಔಷಧ ದಾಸ್ತಾನುವಿನ್ನಲ್ಲಿದ್ದ ಫಾರ್ಮಸಿಸ್ಟ್ ಗೋಪಿನಾಥ ಎಂಬುವರನ್ನು ಕೆಲ ಔಷಧಗಳ ಬಗ್ಗೆ ಲೋಕಾಯುಕ್ತ ವಿಚಾರಣೆ ನಡೆಸಿದ ಸಂದರ್ಭದಲ್ಲಿ. ಲೋಕಾಯುಕ್ತ ದವರ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಗೋಪಿನಾಥ್ ಔಷಧಿಗಳಿಗೆ ಯಾವುದೇ ದಾಖಲಾತಿ ಗಳನ್ನು ನೀಡಿಲ್ಲ ಹಾಗೆ ಔಷಧ ಮೇಲೆ Not for sale ಎಂದು ಇರದೇ ಇರುವುದು ಹಲವು ಅನುಮಾನಗಳಿಗೆ ಎಡ ಮಾಡಿಕೊಟ್ಟಿದೆ.

ಎಲ್ಲಾ ಔಷಧಿಗಳ ಬಗ್ಗೆ ಎಂಆರ್ ಪಿ ದರ ನಮೂದಿಸಿರುವುದು ಪತ್ತೆಯಾಗಿದ್ದು. ಇದರ ಬಗ್ಗೆ ಸಮಂಜಸ ಉತ್ತರ ನೀಡದ ಕಾರಣ ಲೋಕಾಯುಕ್ತ 3.5 ಲಕ್ಷ ರೂ. ಮೌಲ್ಯದ ಔಷಧಗಳನ್ನು ವಶಕ್ಕೆ ಪಡೆದಿದ್ದಾರೆ.

NOT FOR SALE ಎಂದು ನಮೂದಿಸದೇರುವುದು ಹಾಗೆ ದಾಖಲಾತಿ ಇಲ್ಲದೇ ಔಷಧಿಗಳನ್ನು ಇಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು ಲೋಕಾಯುಕ್ತರು ತನಿಖೆ ಮುಂದುವರಿಸಿದ್ದಾರೆ.

EDITOR NEWS WARRIORS