Home ಶಿಕಾರಿಪುರವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..!

ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..!

by EDITOR NEWS WARRIORS
0 comments

ಶಿಕಾರಿಪುರ:‌ ತಾಲೂಕಿನ ಹಿರೇಜಂಬೂರು ಗ್ರಾಮದಲ್ಲಿ ವಯೋ ನಿವೃತ್ತಿ ಹೊಂದಿದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ತೇಜಪ್ಪ ಕೆ ಅವರನ್ನು ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಸೇರಿ ಹಿರೇಜಂಬೂರು ಗ್ರಾಮದಲ್ಲಿ ಅದ್ದೂರಿಯಾಗಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ಮಲೆನಾಡು ಪ್ರೌಢಶಾಲೆ ವರೆಗೆ ಸಂಭ್ರಮದಿಂದ ಮೆರವಣಿಗೆ ಮಾಡಿ ಗೌರವ ಸಲ್ಲಿಸಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...