108
ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ 22 ವರ್ಷದ ವಿಷ್ಣುಪ್ರಿಯ ಆತ್ಮಹತ್ಯೆ ಮಾಡಿಕೊಂಡಿದ್ದು .
ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ಶಿಪ್ ಮುಗಿಸುವ ಹಂತದಲ್ಲಿದ್ದ ವೇಳೆ ಸಾವಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂಟರ್ಶಿಪ್ ಮುಗಿಸಲು 10 ದಿನ ಬಾಕಿ ಉಳಿದಿತ್ತು ಆದರೆ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ ಹಾಗಾದರೆ ಈಕೆಯ ಆತ್ಮಹತ್ಯೆಗೆ ಕಾರಣವೇನು..?! ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ…
ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಮುಂದುವರೆದಿದೆ…
ರಘುರಾಜ್ ಹೆಚ್.ಕೆ..9449553305…
.

